ಚೇತನಾ ಪ್ರೌಢಶಾಲೆ– ಇಂಟ್ರ್ಯಾಕ್ಟ್ ಕ್ಲಬ್ ಪದಪ್ರದಾನ

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಪ್ರವತಿ೯ತ ಇಂಟ್ರ್ಯಾಕ್ಟ್ ಕ್ಲಬ್ ನ ಪದಪ್ರದಾನ ಸಮಾರಂಭವು ಇತ್ತೀಚೆಗೆ ನಡೆಯಿತು.

ಇದೇ ಸಂದರ್ಭದಲ್ಲಿ ಶಾಲಾ ಸಂಸ್ಥಾಪನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಹಂಗಾರಕಟ್ಟೆ- ಸಾಸ್ತಾನ ರೋಟರಿ ಕ್ಲಬ್ಬಿನ ಅಧ್ಯಕ್ಷೆ ರೊ. ಕುಸುಮ ಮನೋಜ್ ಪದಪ್ರದಾನ ನಡೆಸಿಕೊಟ್ಟರು. ಚೇತನಾ ಇಂಟ್ರಾಕ್ಟ್ ನೂತನ ಅಧ್ಯಕ್ಷೆ
ಕು. ನಮ್ರತಾ
ಸದ್ರಿ ವರ್ಷದ ಯೋಜನೆಗಳನ್ನು ಪ್ರಸ್ತುತ ಪಡಿಸಿದರು
ರೋಟರಿ ಇಂಟ್ರ್ಯಾಕ್ಟ್ ಕೋ ಆರ್ಡಿನೇಟರ್
ರೊ. ಸುಲತಾ ಹೆಗ್ಡೆ ಇಂಟ್ರ್ಯಾಕ್ಟ್ ಕ್ಲಬ್ ಚಟುವಟಿಕೆಗಳ ಮಾಹಿತಿ ನೀಡಿದರು . ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ
ಶ್ರೀ ಬಿ. ಭರತ್
ಕುಮಾರ್ ಶೆಟ್ಟಿಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿಯ ಸರ್ವ ಸದಸ್ಯರು, ರೋಟರಿ ಸದಸ್ಯರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *