ವಂಜಾರಕಟ್ಟೆ ಆಂಗ್ಲ ಮಾಧ್ಯಮ ಶಾಲೆ (VEMS), ಬೋಳ ಇಲ್ಲಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
📢 ಶಿಕ್ಷಕರ ಅವಶ್ಯಕತೆ ಇದೆವಂಜಾರಕಟ್ಟೆ ಆಂಗ್ಲ ಮಾಧ್ಯಮ ಶಾಲೆ (VEMS), ಬೋಳ ಇಲ್ಲಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.🔹
ಅಗತ್ಯವಿರುವ ಹುದ್ದೆ:ವಿಜ್ಞಾನ ಶಿಕ್ಷಕರು🎓 ಅರ್ಹತೆ: B.Sc / B.Ed ಅಥವಾ M.Sc✨ ಉತ್ತಮ ಬೋಧನಾ ಕೌಶಲ್ಯ ಹಾಗೂ ಮಕ್ಕಳೊಂದಿಗೆ ಉತ್ತಮವಾಗಿ ಕೆಲಸ ಮಾಡುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ.📍 ಸ್ಥಳ: VEMS, ಬೋಳ📞 ಆಸಕ್ತ ಅಭ್ಯರ್ಥಿಗಳು ಶಾಲಾ ಕಚೇರಿಯನ್ನು ಸಂಪರ್ಕಿಸಿ.

