editor janatha

ಬ್ರಹ್ಮಗಿರಿಯಲ್ಲಿ ಜನಜಾಗೃತಿ ಪ್ರಥಮ ತ್ರೈಮಾಸಿಕ ಸಭೆ

ಜನತಾ ಸುದ್ಧಿ ಉಡುಪಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ )ಉಡುಪಿ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ (ರಿ )ಉಡುಪಿ ತಾಲೂಕು ಇದರ 2026-27 ನೇ ಸಾಲಿನ ತ್ರೈಮಾಸಿಕ ಪ್ರಥಮ ಸಭೆಯು ಬ್ರಹ್ಮಗಿರಿಯ ಪ್ರಗತಿಸೌಧದ ಸಭಾಭವನದಲ್ಲಿ ಮೇ 28ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಧ್ಯಕ್ಷತೆ ವಹಿಸಿದ ಶ್ರೀ ಸತ್ಯಾನಂದ ನಾಯಕ್ ರವರು ದೀಪ ಬೆಳಗಿಸಿ ಉದ್ಘಾಟನೆಯನ್ನು ನೆರವೇರಿಸಿದರು.ಗತ ಸಭೆಯ ವರದಿಯನ್ನು ತಾಲೂಕು ವೇದಿಕೆಯ ಕಾರ್ಯದರ್ಶಿಗಳಾದ ಯೋಜನಾಧಿಕಾರಿ ಶ್ರೀ ಸುರೇಂದ್ರ ನಾಯ್ಕ್…

Read More