editor janatha

ಗೆಳೆಯರ ಬಳಗ (ರಿ ) ಆನಗಳ್ಳಿಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ

ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗೆಳೆಯರ ಬಳಗ ಕಲಾಮಂದಿರದಲ್ಲಿ ಸ್ವತಂತ್ರೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.. ಆ ಪ್ರಯುಕ್ತ ಧ್ವಜಾರೋಹಣವನ್ನು,ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ನಿವೃತ್ತ ನೌಕರ ರಾದ *ನಾರಾಯಣ* ಅವರು ನೆರವೇರಿಸಿದರು.. ಶಾಲಾ ವಿದ್ಯಾರ್ಥಿಗಳು ಧ್ವಜ ಗೀತೆ ಹಾಡಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.. ಈ ಸಂದರ್ಭದಲ್ಲಿ ಆನಗಳ್ಳಿಯ ಆಶಾ ಕಾರ್ಯಕರ್ತೆಯರಾದ ಶ್ರೀಮತಿ ನಾಗರತ್ನ ಹಾಗೂ ಪುಲ್ಮೇಲಾ ಅವರು ಉಪಸ್ಥಿತರಿದ್ದರು, ಹಾಗೆ ಗೆಳೆಯರ ಬಳಗದ ಮುಖ್ಯ ಸಲಹೆಗಾರರು, ಹಾಗೂ ಆನಗಳ್ಳಿಯ ಗ್ರಾಮಸ್ಥರು ಉಪಸ್ಥಿತರಿದ್ದರು.. ಬಳಿಕ…

Read More

ಸಚಿವ ರಿಜ್ವಾನ್ ಅರ್ಷದ್‌ಗೆ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್‌ನಿಂದ ಆತ್ಮೀಯ ಸ್ವಾಗತ

ಹೆಜಮಾಡಿ: ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಹೆಜಮಾಡಿ ಮೂಲಕ ಆಗಮಿಸಿದ ಸಂದರ್ಭದಲ್ಲಿ ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಆತ್ಮೀಯ ಸ್ವಾಗತ ನೀಡಲಾಯಿತು.ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ ಅವರ ನೇತೃತ್ವದಲ್ಲಿ ನಡೆದ ಸ್ವಾಗತ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಚಿವರನ್ನು ಬರಮಾಡಿಕೊಂಡು ಶುಭಾಶಯ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ…

Read More

ದೇವಾಡಿಗ ಸಮಾಜ ಸೇವಾ ಸಂಘ ( ರಿ) ಬೆಲ್ಮನ್ ವಲಯ ಇದರ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ನಂದಳಿಕೆ ಮಾವಿನಕಟ್ಟೆ ಸಂಘದ ಸಭಾಭವನದಲ್ಲಿ ನಡೆಯಿತು

ದೇವಾಡಿಗ ಸಮಾಜ ಸೇವಾ ಸಂಘ ( ರಿ) ಬೆಲ್ಮನ್ ವಲಯ ಇದರ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ನಂದಳಿಕೆ ಮಾವಿನಕಟ್ಟೆ ಸಂಘದ ಸಭಾಭವನದಲ್ಲಿ ನಡೆಯಿತು ಕಾರ್ಯಕ್ರಮವನ್ನು ಚೆನ್ನೆ ಮನೆ ಆಟದ ಮೂಲಕ ಶ್ರೀ ರವಿಶಂಕರ್ ಸೇರಿಗಾರ್ ಮಾಜಿ ಅಧ್ಯಕ್ಷರು ದೇವಾಡಿಗ ಸುಧಾರಕ ಸಂಘ ಕಾರ್ಕಳ ಉದ್ಘಾಟಿಸಿ ನಮ್ಮ ಸಮಾಜ ಸಂಖ್ಯೆಯಲ್ಲಿ ಕಡಿಮೆ ಇದ್ದರೂ ಕೂಡ ಎಲ್ಲಾ ಸಮಾಜದಂತೆ ಸದೃಢವಾಗಿ ಬೆಳೆಯಬೇಕು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತುಕೊಟ್ಟು ಇತರ ಸಮಾಜಕ್ಕೆ ಮಾದರಿಯಾಗಬೇಕು ಎಂದು ಹೇಳಿದರು ಉಡುಪಿ ದೇವಾಡಿಗ ಸಂಘದ…

Read More

ಹೆಬ್ರಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ, ವಾತ್ಸಲ್ಯ ಯೋಜನೆ ಅಡಿಯಲ್ಲಿ ಮಾಶಾಸನ ಪಡೆಯುತ್ತಿರುವ ಫಲಾನುಭವಿಗಳ 14 ಮಕ್ಕಳಿಗೆ ಅಧ್ಯಯನಕ್ಕೆ ಅಗತ್ಯವಿರುವ ಸಾಮಗ್ರಿ ಗಳಾದ ಬ್ಯಾಗ್, ಪುಸ್ತಕ, ಛತ್ರಿ,ಚಪ್ಪಲ್ ಇತ್ಯಾದಿ ಸಾಮಗ್ರಿಗಳನ್ನು ವಿತರಣೆ

ಓಂ ಶ್ರೀ ಮಂಜುನಾಥ ನಮಃ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಹೆಬ್ರಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ, ವಾತ್ಸಲ್ಯ ಯೋಜನೆ ಅಡಿಯಲ್ಲಿ ಮಾಶಾಸನ ಪಡೆಯುತ್ತಿರುವ ಫಲಾನುಭವಿಗಳ 14 ಮಕ್ಕಳಿಗೆ ಅಧ್ಯಯನಕ್ಕೆ ಅಗತ್ಯವಿರುವ ಸಾಮಗ್ರಿ ಗಳಾದ ಬ್ಯಾಗ್, ಪುಸ್ತಕ, ಛತ್ರಿ,ಚಪ್ಪಲ್ ಇತ್ಯಾದಿ ಸಾಮಗ್ರಿಗಳನ್ನು ವಿತರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳ ಕೇಂದ್ರ ಕಚೇರಿಯ ಜ್ಞಾನ ವಿಕಾಸ ವಿಭಾಗದ ನಿರ್ದೇಶಕರಾದ ಶ್ರೀ ದಿನೇಶ್ ಸರ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ವಾತ್ಸಲ್ಯ ಕಾರ್ಯಕ್ರಮದ ಉದ್ದೇಶ ಹಾಗೂ ಪ ರಮಪೂಜ್ಯ…

Read More

ಉದಯ ಕುಮಾರ್ ಹೆಜಮಾಡಿ ನಿಧನ

ಹೆಜಮಾಡಿ: ಹೆಜಮಾಡಿ ಮಟ್ಟುಪಟ್ನ ನಿವಾಸಿ ಉದಯ ಕುಮಾರ್ (60) ಅವರು ಆಗಸ್ಟ್ 12ರಂದು ನಿಧನರಾದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ಹೆಜಮಾಡಿಯ ಜೈ ಕರ್ನಾಟಕ ಸಂಸ್ಥೆಯನ್ನು 1987ರಲ್ಲಿ ಸ್ಥಾಪಿಸಿದವರಲ್ಲಿ ಒಬ್ಬರಾಗಿದ್ದ ಅವರು, ಸಂಸ್ಥೆಯ ಸಂಚಾಲಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ನಾಟಕ ಕ್ಷೇತ್ರದಲ್ಲಿ ಹಾಸ್ಯ ನಟರಾಗಿ ಹಾಗೂ ಯುವಜನ ಮೇಳಗಳಲ್ಲಿ ಜಾನಪದ ಕಲಾವಿದರಾಗಿ ಗುರುತಿಸಿಕೊಂಡಿದ್ದ ಅವರು, ತಮ್ಮ ಕಲಾ ಸೇವೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು.ಮಟ್ಟುಪಟ್ನ ಮೊಗವೀರ ಮಹಾಸಭಾದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದ ಉದಯ ಕುಮಾರ್…

Read More

ದೇಶಕ್ಕಾಗಿ ದುಡಿದ ಯೋಧರ ಸೇವೆ ಮತ್ತು ತ್ಯಾಗ  ಸದಾ ಸ್ಮರಣೀಯ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ ಮಂಚಿಯ ಗ್ರೀನ್ ವ್ಯಾಲಿ ಪ್ಯಾರಡೈಸ್ ನಲ್ಲಿರುವ ವಾಯುಪಡೆಯ ನಿವೃತ್ತ *ಸ್ಕ್ವಾಡ್ರನ್ ಲೀಡರ್ ಕೆ ಶಿವರಾಮ ಮಂಜ ದಂಪತಿಯನ್ನು* , ಉಡುಪಿ ಜಿಲ್ಲಾ ರೈತ ಮೋರ್ಚ ವತಿಯಿಂದ ಸನ್ಮಾನಿಸಿ, *ಪ್ರಧಾನಿ ನರೇಂದ್ರ ಮೋದಿ ಅವರ ಪರಿಕಲ್ಪನೆಯಾದ ಹರ್‌ ಘರ್ ತಿರಂಗಾ* ಕಾರ್ಯಕ್ರಮದಿಂದ, ಸ್ವಾತಂತ್ರ್ಯ ದಿನಾಚರಣೆಯು, ಶಾಲೆ ಮತ್ತು ಸಂಘ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗಿರದೆ, ಪ್ರತಿ ಮನೆಗೆ ಮತ್ತು ಮನಸ್ಸುಗಳಿಗೆ ತಲುಪಿದೆ ಎಂದು *ಶಾಸಕ ಯಶ್ಪಾಲ್ ಸುವರ್ಣ* ಹೇಳಿದರು. ಈ ಕಾರ್ಯಕ್ರಮದಲ್ಲಿ ಡಾ| ವಿಶ್ವನಾಥ ಶಾನಭೋಗ, ಡಾ| ತಾರಾ…

Read More

ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ 31ನೇ ವಾರ್ಷಿಕ ಸಭೆ ಅಧ್ಯಕ್ಷ ಪ್ರಮೋದ್ ಚಂದ್ರ ಪೈ ಮುನಿಯಾಲ್ ಅವರ ಅಧ್ಯಕ್ಷತೆಯಲ್ಲಿ ಹೋಟೆಲ್ ಪ್ರಕಾಶ್ ಕಾರ್ಕಳ ಇಲ್ಲಿ ನಡೆಯಿತು.ಕಾರ್ಯಕ್ರಮವನ್ನು ಎಸ್‌ಕೆಪಿಎ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಅಧ್ಯಕ್ಷ ನವೀನ್ ರೈ ಪಂಜಾಳ ಉದ್ಘಾಟಿಸಿ, ಜಿಲ್ಲೆಯ ವಿವಿಧ ಯೋಜನೆಗಳನ್ನು ಸದಸ್ಯರು ಸದುಪಯೋಗಪಡಿಸಿಕೊಳ್ಳಬೇಕು. ವಿಶೇಷವಾಗಿ ‘ಛಾಯಾ ಸಾಂತ್ವನ’ ಯೋಜನೆಗೆ ಎಲ್ಲರೂ ಕೈಜೋಡಿಸುವ ಮೂಲಕ ಆಪತ್ಕಾಲದಲ್ಲಿ ಸದಸ್ಯರಿಗೆ ನೆರವಾಗುವಂತೆ ಸಹಕರಿಸಬೇಕು…

Read More

ಸಂಸ್ಕೃತಿ, ಸಂಪ್ರದಾಯ ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದು: ಪ್ರಬೋಧ್ ಚಂದ್ರ ಹೆಜಮಾಡಿ

ಪಡುಬಿದ್ರಿ: ತುಳುನಾಡಿನ ಸಂಸ್ಕೃತಿ, ಸಂಪ್ರದಾಯ, ಆಹಾರ ಪದ್ಧತಿ ಹಾಗೂ ಹಿರಿಯರ ಜೀವನಶೈಲಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ‘ಆಟಿದೊಂಜಿ ದಿನ’ದಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಪ್ರಬೋಧ್ ಚಂದ್ರ ಹೆಜಮಾಡಿ ಹೇಳಿದರು.ಪಡುಬಿದ್ರಿಯಲ್ಲಿ ಸೆರಾಕೇರ್ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ‘ಆಟಿದೊಂಜಿ ದಿನ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಆಟಿ ತಿಂಗಳು ತುಳುನಾಡಿನ ಜನಜೀವನದೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ. ಹಿಂದಿನ ಕಾಲದಲ್ಲಿ ಆಟಿ ತಿಂಗಳಲ್ಲಿ ನಮ್ಮ ಹಿರಿಯರು ಪ್ರಕೃತಿ ಮತ್ತು ಸ್ಥಳೀಯ ಸಂಪನ್ಮೂಲಗಳೊಂದಿಗೆ ಹೊಂದಿಕೊಂಡು ನಡೆಸಿದ ಜೀವನ,…

Read More

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ

ಉದ್ಯಾವರ : ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಅನಿಲ್ ಡಿಸೋಜಾ ರವರು ಉಡುಪಿ ಧರ್ಮ ಪ್ರಾಂತ್ಯದ ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಆಧ್ಯಾತ್ಮಿಕ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ, ವಿವಿಧ ಸಂಘಟನೆಗಳು ಅವರನ್ನು ಸನ್ಮಾನಿಸಿ, ಅಭಿನಂದಿಸಿದೆ.ಇತ್ತೀಚಿಗೆ ಮುಕ್ತಾಯ ಕಂಡ ನಿರಂತರ್ ಉದ್ಯಾವರ ನೇತೃತ್ವದ ನಿರಂತರ ಬಹುಭಾಷಾ ಸಿನಿಮಾ ಉತ್ಸವದ ಕೊನೆಯ ದಿನ ವo. ಅನಿಲ್ ಡಿಸೋಜಾ ರವರಿಗೆ ನಿರಂತರ್ ಉದ್ಯಾವರ ಸಂಘಟನೆಯ ವತಿಯಿಂದ ಉನ್ನತ ಹುದ್ದೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅಭಿನಂದಿಸಿ ಸನ್ಮಾನಿಸಿದೆ….

Read More

ಹೆಜಮಾಡಿ ಬಿಲ್ಲವರ ಸಂಘದ ವಾರ್ಷಿಕ ಮಹಾಸಭೆ*

35 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ; ದಾನಿಗಳಿಗೆ ಸನ್ಮಾನ* ಹೆಜಮಾಡಿ, ಆ. 9: ಹೆಜಮಾಡಿ ಬಿಲ್ಲವರ ಸಂಘದ 2025–26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದ ಜಯ ಸಿ. ಸುವರ್ಣ ಸಭಾಗೃಹದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಮೋಹನ್‌ದಾಸ್ ಹೆಜಮಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 35 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಸಂಘದ ಅಧ್ಯಕ್ಷರಾದ ಮೋಹನ್‌ದಾಸ್ ಹೆಜಮಾಡಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣವೇ ಉತ್ತಮ ಭವಿಷ್ಯಕ್ಕೆ ಪ್ರಮುಖ ಅಡಿಪಾಯವಾಗಿದ್ದು, ಆರ್ಥಿಕವಾಗಿ ಹಿಂದುಳಿದ ಯಾವುದೇ ವಿದ್ಯಾರ್ಥಿಯ…

Read More