ಹೆಜಮಾಡಿ ಬಿಲ್ಲವರ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಹೆಜಮಾಡಿ: ಹೆಜಮಾಡಿ ಬಿಲ್ಲವರ ಸಂಘ (ರಿ.) ವತಿಯಿಂದ ಸಂಘದ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಘದ ಅಧ್ಯಕ್ಷ ಮೋಹನ್‌ದಾಸ್ ಹೆಜಮಾಡಿ ಅವರು ಧ್ವಜಾರೋಹಣ ನೆರವೇರಿಸಿದರು.ಯುವಕರು ದುಶ್ಚಟಗಳಿಂದ ದೂರವಿದ್ದು ಸಮಾಜದ ಶಕ್ತಿಯಾಗಬೇಕು: ಮೋಹನ್‌ದಾಸ್ ಹೆಜಮಾಡಿಕಾರ್ಯಕ್ರಮದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮೋಹನ್‌ದಾಸ್ ಹೆಜಮಾಡಿ, ಸ್ವಾತಂತ್ರ್ಯವು ಕೇವಲ ಬ್ರಿಟಿಷರ ಆಡಳಿತದಿಂದ ಮುಕ್ತಿ ಪಡೆದ ದಿನವಲ್ಲ; ದೇಶದ ಪ್ರತಿಯೊಬ್ಬ ನಾಗರಿಕನಿಗೂ ಜವಾಬ್ದಾರಿ ಮತ್ತು ಕರ್ತವ್ಯವನ್ನು ನೆನಪಿಸುವ ದಿನವಾಗಿದೆ ಎಂದರು.ಇಂದಿನ ಯುವಜನತೆ ದೇಶದ ಭವಿಷ್ಯದ ಶಕ್ತಿಯಾಗಿದ್ದು, ಮಾದಕ ವ್ಯಸನ, ಜೂಜಾಟ ಹಾಗೂ ಇತರ…

Read More

ಜೈ ಕರ್ನಾಟಕ ಯುವ ಸಂಸ್ಥೆಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಹೆಜಮಾಡಿ: ಜೈ ಕರ್ನಾಟಕ ಯುವ ಸಂಸ್ಥೆ, ಹೆಜಮಾಡಿ (ರಿ.) ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹೆಜಮಾಡಿ ಗುಂಡಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಸುರೇಂದ್ರ ಸಾಲ್ಯಾನ್ ಅವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಹೆಜಮಾಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಶ್ರೀ ಶರತ್, ಹೆಜಮಾಡಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಕ್ಷಾ ಕೆ. ಹಾಗೂ ಹೆಜಮಾಡಿ ಹಿಂದುಳಿದ ವರ್ಗಗಳ ಕಾಂಗ್ರೆಸ್ ಅಧ್ಯಕ್ಷ ವಿಶಾಲ್ ವಿ. ಬಂಗೇರ ಭಾಗವಹಿಸಿದ್ದರು. ದೇಶದ ಪ್ರಗತಿಗೆ ಯುವಜನರ ಪಾತ್ರ ಮಹತ್ವದ್ದು: ಪ್ರಭೋದ್…

Read More

ಸಚಿವ ರಿಜ್ವಾನ್ ಅರ್ಷದ್‌ಗೆ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್‌ನಿಂದ ಆತ್ಮೀಯ ಸ್ವಾಗತ

ಹೆಜಮಾಡಿ: ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಹೆಜಮಾಡಿ ಮೂಲಕ ಆಗಮಿಸಿದ ಸಂದರ್ಭದಲ್ಲಿ ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಆತ್ಮೀಯ ಸ್ವಾಗತ ನೀಡಲಾಯಿತು.ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ ಅವರ ನೇತೃತ್ವದಲ್ಲಿ ನಡೆದ ಸ್ವಾಗತ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಚಿವರನ್ನು ಬರಮಾಡಿಕೊಂಡು ಶುಭಾಶಯ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ…

Read More

ದೇಶಕ್ಕಾಗಿ ದುಡಿದ ಯೋಧರ ಸೇವೆ ಮತ್ತು ತ್ಯಾಗ  ಸದಾ ಸ್ಮರಣೀಯ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ ಮಂಚಿಯ ಗ್ರೀನ್ ವ್ಯಾಲಿ ಪ್ಯಾರಡೈಸ್ ನಲ್ಲಿರುವ ವಾಯುಪಡೆಯ ನಿವೃತ್ತ *ಸ್ಕ್ವಾಡ್ರನ್ ಲೀಡರ್ ಕೆ ಶಿವರಾಮ ಮಂಜ ದಂಪತಿಯನ್ನು* , ಉಡುಪಿ ಜಿಲ್ಲಾ ರೈತ ಮೋರ್ಚ ವತಿಯಿಂದ ಸನ್ಮಾನಿಸಿ, *ಪ್ರಧಾನಿ ನರೇಂದ್ರ ಮೋದಿ ಅವರ ಪರಿಕಲ್ಪನೆಯಾದ ಹರ್‌ ಘರ್ ತಿರಂಗಾ* ಕಾರ್ಯಕ್ರಮದಿಂದ, ಸ್ವಾತಂತ್ರ್ಯ ದಿನಾಚರಣೆಯು, ಶಾಲೆ ಮತ್ತು ಸಂಘ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗಿರದೆ, ಪ್ರತಿ ಮನೆಗೆ ಮತ್ತು ಮನಸ್ಸುಗಳಿಗೆ ತಲುಪಿದೆ ಎಂದು *ಶಾಸಕ ಯಶ್ಪಾಲ್ ಸುವರ್ಣ* ಹೇಳಿದರು. ಈ ಕಾರ್ಯಕ್ರಮದಲ್ಲಿ ಡಾ| ವಿಶ್ವನಾಥ ಶಾನಭೋಗ, ಡಾ| ತಾರಾ…

Read More

ಸಂಸ್ಕೃತಿ, ಸಂಪ್ರದಾಯ ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದು: ಪ್ರಬೋಧ್ ಚಂದ್ರ ಹೆಜಮಾಡಿ

ಪಡುಬಿದ್ರಿ: ತುಳುನಾಡಿನ ಸಂಸ್ಕೃತಿ, ಸಂಪ್ರದಾಯ, ಆಹಾರ ಪದ್ಧತಿ ಹಾಗೂ ಹಿರಿಯರ ಜೀವನಶೈಲಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ‘ಆಟಿದೊಂಜಿ ದಿನ’ದಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಪ್ರಬೋಧ್ ಚಂದ್ರ ಹೆಜಮಾಡಿ ಹೇಳಿದರು.ಪಡುಬಿದ್ರಿಯಲ್ಲಿ ಸೆರಾಕೇರ್ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ‘ಆಟಿದೊಂಜಿ ದಿನ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಆಟಿ ತಿಂಗಳು ತುಳುನಾಡಿನ ಜನಜೀವನದೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ. ಹಿಂದಿನ ಕಾಲದಲ್ಲಿ ಆಟಿ ತಿಂಗಳಲ್ಲಿ ನಮ್ಮ ಹಿರಿಯರು ಪ್ರಕೃತಿ ಮತ್ತು ಸ್ಥಳೀಯ ಸಂಪನ್ಮೂಲಗಳೊಂದಿಗೆ ಹೊಂದಿಕೊಂಡು ನಡೆಸಿದ ಜೀವನ,…

Read More

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ

ಉದ್ಯಾವರ : ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಅನಿಲ್ ಡಿಸೋಜಾ ರವರು ಉಡುಪಿ ಧರ್ಮ ಪ್ರಾಂತ್ಯದ ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಆಧ್ಯಾತ್ಮಿಕ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ, ವಿವಿಧ ಸಂಘಟನೆಗಳು ಅವರನ್ನು ಸನ್ಮಾನಿಸಿ, ಅಭಿನಂದಿಸಿದೆ.ಇತ್ತೀಚಿಗೆ ಮುಕ್ತಾಯ ಕಂಡ ನಿರಂತರ್ ಉದ್ಯಾವರ ನೇತೃತ್ವದ ನಿರಂತರ ಬಹುಭಾಷಾ ಸಿನಿಮಾ ಉತ್ಸವದ ಕೊನೆಯ ದಿನ ವo. ಅನಿಲ್ ಡಿಸೋಜಾ ರವರಿಗೆ ನಿರಂತರ್ ಉದ್ಯಾವರ ಸಂಘಟನೆಯ ವತಿಯಿಂದ ಉನ್ನತ ಹುದ್ದೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅಭಿನಂದಿಸಿ ಸನ್ಮಾನಿಸಿದೆ….

Read More

ಹೆಜಮಾಡಿ ಬಿಲ್ಲವರ ಸಂಘದ ವಾರ್ಷಿಕ ಮಹಾಸಭೆ*

35 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ; ದಾನಿಗಳಿಗೆ ಸನ್ಮಾನ* ಹೆಜಮಾಡಿ, ಆ. 9: ಹೆಜಮಾಡಿ ಬಿಲ್ಲವರ ಸಂಘದ 2025–26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದ ಜಯ ಸಿ. ಸುವರ್ಣ ಸಭಾಗೃಹದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಮೋಹನ್‌ದಾಸ್ ಹೆಜಮಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 35 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಸಂಘದ ಅಧ್ಯಕ್ಷರಾದ ಮೋಹನ್‌ದಾಸ್ ಹೆಜಮಾಡಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣವೇ ಉತ್ತಮ ಭವಿಷ್ಯಕ್ಕೆ ಪ್ರಮುಖ ಅಡಿಪಾಯವಾಗಿದ್ದು, ಆರ್ಥಿಕವಾಗಿ ಹಿಂದುಳಿದ ಯಾವುದೇ ವಿದ್ಯಾರ್ಥಿಯ…

Read More

ಹೆಜಮಾಡಿ ಮಹಿಳಾ ಮಂಡಳಿಯಿಂದ ಸಂಭ್ರಮದ ‘ ಆಟಿಡೊಂಜಿ ದಿನ’ ಆಚರಣೆ

*ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಮಹಿಳೆಯರ ಪಾತ್ರವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು: ಶಿಕ್ಷಕಿ ರೇಣುಕಾ ಪೂಜಾರಿ ಪುತ್ತೂರು*ಹೆಜಮಾಡಿ, ಆ. 1: ಹೆಜಮಾಡಿ ಮಹಿಳಾ ಮಂಡಳಿ ಬಿಲ್ಲವರ ಸಂಘದ ಆಶ್ರಯದಲ್ಲಿ ಬಿಲ್ಲವರ ಸಭಾಭವನದಲ್ಲಿ ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ “ಆ ಟಿಡೊಂಜಿ ದಿನ” ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಶಿಕ್ಷಕಿ ಹಾಗೂ ಖ್ಯಾತ ನಿರೂಪಕಿ ರೇಣುಕಾ ಪೂಜಾರಿ ಪುತ್ತೂರು, *“ಅಟಿ ತಿಂಗಳು ತುಳುನಾಡಿನ ಸಂಸ್ಕೃತಿ, ಪ್ರಕೃತಿ ಮತ್ತು ಜೀವನಶೈಲಿಯೊಂದಿಗೆ ಬೆಸೆದುಕೊಂಡಿರುವ ಅಮೂಲ್ಯ ಪರಂಪರೆಯಾಗಿದೆ. ನಮ್ಮ ಹಿರಿಯರು…

Read More

ಹೆಜಮಾಡಿ ಮಹಿಳಾ ಮಂಡಳಿಯಿಂದ ಸಂಭ್ರಮದ ‘ಅಟಿಡೊಂಜಿ ದಿನ’ ಆಚರಣೆ

*ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಮಹಿಳೆಯರ ಪಾತ್ರವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು: ಶಿಕ್ಷಕಿ ರೇಣುಕಾ ಪೂಜಾರಿ ಪುತ್ತೂರು*ಹೆಜಮಾಡಿ, ಆ. 1: ಹೆಜಮಾಡಿ ಮಹಿಳಾ ಮಂಡಳಿ ಬಿಲ್ಲವರ ಸಂಘದ ಆಶ್ರಯದಲ್ಲಿ ಬಿಲ್ಲವರ ಸಭಾಭವನದಲ್ಲಿ ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ “ಅಟಿಡೊಂಜಿ ದಿನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಶಿಕ್ಷಕಿ ಹಾಗೂ ಖ್ಯಾತ ನಿರೂಪಕಿ ರೇಣುಕಾ ಪೂಜಾರಿ ಪುತ್ತೂರು, *“ಅಟಿ ತಿಂಗಳು ತುಳುನಾಡಿನ ಸಂಸ್ಕೃತಿ, ಪ್ರಕೃತಿ ಮತ್ತು ಜೀವನಶೈಲಿಯೊಂದಿಗೆ ಬೆಸೆದುಕೊಂಡಿರುವ ಅಮೂಲ್ಯ ಪರಂಪರೆಯಾಗಿದೆ. ನಮ್ಮ ಹಿರಿಯರು…

Read More

ಬೆಳ್ಳೆ ಕಟ್ಟಿಂಗೇರಿ ನವೋದಯ ಒಕ್ಕೂಟದಿಂದ ಆಟಿದಲೇಸ್ 2026

ನವೋದಯ ಒಕ್ಕೂಟ ವತಿಯಿಂದ ಗೀತಾ ಮಂದಿರದಲ್ಲಿ ಆಯೋಜಿಸಲಾದ ಆಟಿದ ಲೇಸ್ ಕಾರ್ಯಕ್ರಮವು ಅತ್ಯಂತ ವಿಜ್ರಂಭಣೆಯಿಂದ ಯಶಸ್ವಿಯಾಗಿ ಸಂಪನ್ನಗೊಂಡಿತು. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿವೃತ್ತ ಆಡಳಿತ ನಿರ್ದೇಶಕರಾದ ಅಣ್ಣಯ್ಯ ಸೇರಿಗಾರ್, ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಬೆಳ್ಳೆ ಸಿಎ ಬ್ಯಾಂಕಿನ ಅಧ್ಯಕ್ಷರಾದ ಶಿವಾಜಿ ಎಸ್ ಸುವರ್ಣ ಸ್ವಾಗತವನ್ನು ನೆರವೇರಿಸಿ, ಆಟಿದ ಲೇಸ್ ಕಾರ್ಯಕ್ರಮ ಒಂದು ಆಚರಣೆಯಲ್ಲ, ಅದು ತುಳುನಾಡಿನ ಸಂಸ್ಕೃತಿ ಪರಂಪರೆ ಮತ್ತು ಸಾಮಾಜಿಕ ಸಾಮರ್ಥ್ಯವನ್ನು ಬಿಂಬಿಸುವ ಹಬ್ಬ. ಇಂತಹ…

Read More