ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ
ಉದ್ಯಾವರ : ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಅನಿಲ್ ಡಿಸೋಜಾ ರವರು ಉಡುಪಿ ಧರ್ಮ ಪ್ರಾಂತ್ಯದ ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಆಧ್ಯಾತ್ಮಿಕ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ, ವಿವಿಧ ಸಂಘಟನೆಗಳು ಅವರನ್ನು ಸನ್ಮಾನಿಸಿ, ಅಭಿನಂದಿಸಿದೆ.ಇತ್ತೀಚಿಗೆ ಮುಕ್ತಾಯ ಕಂಡ ನಿರಂತರ್ ಉದ್ಯಾವರ ನೇತೃತ್ವದ ನಿರಂತರ ಬಹುಭಾಷಾ ಸಿನಿಮಾ ಉತ್ಸವದ ಕೊನೆಯ ದಿನ ವo. ಅನಿಲ್ ಡಿಸೋಜಾ ರವರಿಗೆ ನಿರಂತರ್ ಉದ್ಯಾವರ ಸಂಘಟನೆಯ ವತಿಯಿಂದ ಉನ್ನತ ಹುದ್ದೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅಭಿನಂದಿಸಿ ಸನ್ಮಾನಿಸಿದೆ….

