ವಂಜಾರಕಟ್ಟೆ ಆಂಗ್ಲ ಮಾಧ್ಯಮ ಶಾಲೆ (VEMS), ಬೋಳ ಇಲ್ಲಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

📢 ಶಿಕ್ಷಕರ ಅವಶ್ಯಕತೆ ಇದೆವಂಜಾರಕಟ್ಟೆ ಆಂಗ್ಲ ಮಾಧ್ಯಮ ಶಾಲೆ (VEMS), ಬೋಳ ಇಲ್ಲಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.🔹 ಅಗತ್ಯವಿರುವ ಹುದ್ದೆ:ವಿಜ್ಞಾನ ಶಿಕ್ಷಕರು🎓 ಅರ್ಹತೆ: B.Sc / B.Ed ಅಥವಾ M.Sc✨ ಉತ್ತಮ ಬೋಧನಾ ಕೌಶಲ್ಯ ಹಾಗೂ ಮಕ್ಕಳೊಂದಿಗೆ ಉತ್ತಮವಾಗಿ ಕೆಲಸ ಮಾಡುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ.📍 ಸ್ಥಳ: VEMS, ಬೋಳ📞 ಆಸಕ್ತ ಅಭ್ಯರ್ಥಿಗಳು ಶಾಲಾ ಕಚೇರಿಯನ್ನು ಸಂಪರ್ಕಿಸಿ.

Read More

ವಿಶ್ವ ಛಾಯಾಗ್ರಾಹಕರ ದಿನಾಚರಣೆ*ಸಾಲ್ಮರ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆಯ ಪ್ರಯುಕ್ತ ಕಾರ್ಕಳ ಸಾಲ್ಮರದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.ಕಸ್ತೂರ್ಬಾ ಮೆಡಿಕಲ್ ಹಾಸ್ಪಿಟಲ್, ಮಣಿಪಾಲ ಹಾಗೂ ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳ ಇವರ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ಸುಮಾರು 80 ಮಕ್ಕಳಿಗೆ ಸಾಮಾನ್ಯ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ದಂತ…

Read More

ಕಾರ್ಕಳ ಆನೆಕೆರೆಯಲ್ಲಿ ಎಸ್.ಕೆ.ಪಿ.ಎ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.), ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ ವತಿಯಿಂದ ಕಾರ್ಕಳ ಆನೆಕೆರೆಯಲ್ಲಿರುವ ಸದ್ಯೋಜಾತ ಪಾರ್ಕ್‌ನ ಎಸ್.ಕೆ.ಪಿ.ಎ ಧ್ವಜ ಕಟ್ಟೆಯಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ 80ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಕೆ.ಪಿ.ಎ ಕಾರ್ಕಳ ವಲಯದ ಅಧ್ಯಕ್ಷರಾದ ಪ್ರಮೋದ್ ಚಂದ್ರ ಪೈ ಅವರು ಸ್ವಾಗತಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೂಡುಬಿದ್ರೆ ವಲಯದ ಮಾಜಿ ಸೈನಿಕರ ವೇದಿಕೆಯ ಅಧ್ಯಕ್ಷ ವಿಜಯ್ ಫೆರ್ನಾಂಡಿಸ್ ಅವರು ಮಾತನಾಡಿ, ದೇಶದ 80ನೇ…

Read More

ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ 31ನೇ ವಾರ್ಷಿಕ ಸಭೆ ಅಧ್ಯಕ್ಷ ಪ್ರಮೋದ್ ಚಂದ್ರ ಪೈ ಮುನಿಯಾಲ್ ಅವರ ಅಧ್ಯಕ್ಷತೆಯಲ್ಲಿ ಹೋಟೆಲ್ ಪ್ರಕಾಶ್ ಕಾರ್ಕಳ ಇಲ್ಲಿ ನಡೆಯಿತು.ಕಾರ್ಯಕ್ರಮವನ್ನು ಎಸ್‌ಕೆಪಿಎ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಅಧ್ಯಕ್ಷ ನವೀನ್ ರೈ ಪಂಜಾಳ ಉದ್ಘಾಟಿಸಿ, ಜಿಲ್ಲೆಯ ವಿವಿಧ ಯೋಜನೆಗಳನ್ನು ಸದಸ್ಯರು ಸದುಪಯೋಗಪಡಿಸಿಕೊಳ್ಳಬೇಕು. ವಿಶೇಷವಾಗಿ ‘ಛಾಯಾ ಸಾಂತ್ವನ’ ಯೋಜನೆಗೆ ಎಲ್ಲರೂ ಕೈಜೋಡಿಸುವ ಮೂಲಕ ಆಪತ್ಕಾಲದಲ್ಲಿ ಸದಸ್ಯರಿಗೆ ನೆರವಾಗುವಂತೆ ಸಹಕರಿಸಬೇಕು…

Read More

ಬೋಳ: ಆಗಸ್ಟ್ 9 ರಂದು ವೀರಮಣಿ ಕಾಳಗ ತಾಳಮದ್ದಲೆ

ಬೋಳ:ಯಕ್ಷಗಾನ ಕಲಾಭಿಮಾನಿಗಳಿಗೆ ಸಿಹಿಸುದ್ದಿ. ಯಕ್ಷಾಕ್ಷರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ.) ಬೋಳ ಹಾಗೂ ಅಶ್ವತ್ಥ ನಾರಾಯಣ ಭಜನಾ ಮಂಡಳ ಬರಬೈಲು ಬೋಳ ಇವರ ಸಂಯುಕ್ತ ಆಶ್ರಯದಲ್ಲಿ ಸುಪ್ರಸಿದ್ಧ ಕಲಾವಿದರಿಂದ “ವೀರಮಣಿ ಕಾಳಗ” ಎಂಬ ಯಕ್ಷಗಾನ ತಾಳಮದ್ದಲೆ ಪ್ರದರ್ಶನಗೊಳ್ಳಲಿದೆ. ಹಲಸಿನಹಳ್ಳಿ ನರಸಿಂಹ ಶಾಸ್ತ್ರಿಗಳ ಕಾವ್ಯದ “ವೀರಮಣಿ ಕಾಳಗ” ಯಕ್ಷಗಾನವು ಇದೇ *09.08.2026 ಭಾನುವಾರ ಮಧ್ಯಾಹ್ನ 2.00 ಗಂಟೆಗೆ* ಅಶ್ವತ್ಥ ನಾರಾಯಣ ಭಜನಾ ಮಂದಿರ, ಬರಬೈಲು ಬೋಳ* ಇಲ್ಲಿ ಜರುಗಲಿದೆ.*ಕಲಾವಿದರ ವಿವರ:*- *ಭಾಗವತರು:* ಶ್ರೀ ದೇವಿ ಪ್ರಸಾದ್ ಆಳ್ವ ತಲಪಾಡಿ-…

Read More

ಬೋಳ: ಆಗಸ್ಟ್ 9 ರಂದು ವೀರಮಣಿ ಕಾಳಗ ತಾಳಮದ್ದಲೆ

ಬೋಳ:ಯಕ್ಷಗಾನ ಕಲಾಭಿಮಾನಿಗಳಿಗೆ ಸಿಹಿಸುದ್ದಿ. ಯಕ್ಷಾಕ್ಷರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ.) ಬೋಳ ಹಾಗೂ ಅಶ್ವತ್ಥ ನಾರಾಯಣ ಭಜನಾ ಮಂಡಳ ಬರಬೈಲು ಬೋಳ ಇವರ ಸಂಯುಕ್ತ ಆಶ್ರಯದಲ್ಲಿ ಸುಪ್ರಸಿದ್ಧ ಕಲಾವಿದರಿಂದ “ವೀರಮಣಿ ಕಾಳಗ” ಎಂಬ ಯಕ್ಷಗಾನ ತಾಳಮದ್ದಲೆ ಪ್ರದರ್ಶನಗೊಳ್ಳಲಿದೆ.ಹಲಸಿನಹಳ್ಳಿ ನರಸಿಂಹ ಶಾಸ್ತ್ರಿಗಳ ಕಾವ್ಯದ “ವೀರಮಣಿ ಕಾಳಗ” ಯಕ್ಷಗಾನವು ಇದೇ *09.08.2026 ಭಾನುವಾರ ಮಧ್ಯಾಹ್ನ 2.00 ಗಂಟೆಗೆ* ಅಶ್ವತ್ಥ ನಾರಾಯಣ ಭಜನಾ ಮಂದಿರ, ಬರದ್ವೀಲು, ಬೋಳ* ಇಲ್ಲಿ ಜರುಗಲಿದೆ. *ಕಲಾವಿದರ ವಿವರ:*- *ಭಾಗವತರು:* ಶ್ರೀ ದೇವಿ ಪ್ರಸಾದ್ ಆಳ್ವ ತಲಪಾಡಿ-…

Read More

*ಮಹಿಳೆಯರಿಗೆ ಕಾನೂನು ಅರಿವು ಅತ್ಯಗತ್ಯ: ಪದ್ಮಪ್ರಸಾದ್ ಜೈನ್*

ಅಜೆಕಾರು , ಜು. 5: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.), ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ ವತಿಯಿಂದ ಅಜೆಕಾರು ಕೈಕಂಬದ ಶ್ರೀ ಮಹಾದೇವಿ ಭಜನಾ ಮಂಡಳಿ (ರಿ.) ಮಹಿಳಾ ಸದಸ್ಯರಿಗಾಗಿ ಕಾನೂನು ಮಾಹಿತಿ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಖ್ಯಾತ ನ್ಯಾಯವಾದಿಗಳು ಹಾಗೂ ಕಾರ್ಕಳ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪದ್ಮಪ್ರಸಾದ್ ಜೈನ್ ಅವರು ಮಹಿಳೆಯರ ಹಕ್ಕುಗಳು, ಕುಟುಂಬ ಸಂಬಂಧಿತ ಕಾನೂನುಗಳು, ಸೈಬರ್ ಅಪರಾಧಗಳು, ಆಸ್ತಿ ಹಕ್ಕು,…

Read More

ಸಾಣೂರು ಯುವಕ ಮಂಡಲದಿಂದ ಗೌರವ ಅಭಿನಂದನ ಕಾರ್ಯಕ್ರಮ

*ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು.* ಇವರ ವತಿಯಿಂದ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 90ಕ್ಕಿಂತ ಅಧಿಕ ಅಂಕ ಪಡೆದ ಸಾಣೂರು ಗ್ರಾಮದ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಸಾಣೂರು ಇಲ್ಲಿನ ಪ್ರೌಢಶಾಲಾ ಮತ್ತು ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ *ಗೌರವ ಅಭಿನಂದನ ಕಾರ್ಯಕ್ರಮ* ದಿ. 14/6/26 ರಂದು ರೆಜೆನ್ಸಿ ಸಭಾಂಗಣ ಮುರತಂಗಡಿ ಸಾಣೂರು ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ…

Read More

ತುಳು ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲು ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಮುಖ್ಯಮಂತ್ರಿಗಳಿಗೆ ಮನವಿ

ತುಳು ಭಾಷೆ , ಸಂಸ್ಕೃತಿ, ಹಾಗೂ ಪರಂಪರೆಯ ಉಳಿವು ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ತುಳು ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪನೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ, ಸಮಾಜ ಸೇವಕ, ಸಾಮಾಜಿಕ ನ್ಯಾಯದ ಹೋರಾಟಗಾರ, ಬಡವರ ಬಂಧು ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ತುಳು ಭಾಷೆಯು ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿದೆ. ಲಕ್ಷಾಂತರ ಜನರು ಇಂದಿಗೂ ವ್ಯವಹಾರಿಕ ಭಾಷೆಯಾಗಿ ಮತ್ತು ಇತ್ತೀಚೆಗೆ ಗ್ರಾಂಥಿಕ ಭಾಷೆಯಾಗಿ ಬಳಕೆ ಮಾಡುತ್ತಿದ್ದಾರೆ. ತುಳು…

Read More

ನೀರೆ -ಬೈಲೂರು ಬಿ.ಇ.ಯಂ ಶಾಲಾ ಪ್ರಾರಂಭೋತ್ಸವ, ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆಯ ಲೋಕಾರ್ಪಣೆ.

ಕಾರ್ಕಳ ನೀರೆ -ಬೈಲೂರು ಬಿ.ಇ.ಯಂ ಶಾಲಾ ನೂತನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ , ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ವಿಶಿಷ್ಟ ಶ್ರೇಣಿ ಮತ್ತು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮವು ಜೂನ್‌ ಒಂದರಂದು ಶಾಲೆಯಲ್ಲಿ ಜರಗಿತು.ಸಂಸ್ಥೆಯ ಹಳೆವಿದ್ಯಾರ್ಥಿಗಳು ಪುಷ್ಪಾರ್ಪಚನೆ ಗೈದು ವಿದ್ಯಾರ್ಥಿಗಳನ್ನು ಸ್ವಾಗತಿಸಿದರು, ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಕುಮಾರಿ ಲಿಸಾ ಬರ್ಬೋಜ 625 ರಲ್ಲಿ 624 ಅಂಕ ಮತ್ತು ಒಂಬತ್ತನೇ ಸ್ಥಾನ ಪಡೆದ ದಿಯಾ,…

Read More