ಯುವ ಜನೋತ್ಸವ-ರಸಪ್ರಶ್ನೆ ಸ್ಪರ್ಧೆ; ವಿದ್ಯಾರಣ್ಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ಕುಂದಾಪುರ: ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್‌ಶನ್‌ ಸೊಸೈಟಿ ಬೆಂಗಳೂರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್‌ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ‘ಯುವ ಜನೋತ್ಸವ-2026’ ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಂದಾಪುರದ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಸಂಜಿತಾ ನಿಧಿ ಮತ್ತು ಪ್ರತೀಕ್‌ ಜಿ.ಎಂ. ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿ ವಿಜೇತರಾಗಿದ್ದಾರೆ. ವಿದ್ಯಾರ್ಥಿಗಳ…

Read More

ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಸಭೆ

35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ – ರಾಜ್ಯದ 4ನೇ ರ‍್ಯಾಂಕ್ ವಿದ್ಯಾರ್ಥಿನಿಗೆ ವಿಶೇಷ ಸನ್ಮಾನ ಹೆಮ್ಮಾಡಿ, ಸೆ. 12: ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ(ನಿ). ಇದರ 2025–26ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸೆ. 12ರಂದು ಸಂಘದ ಆವರಣದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶ್ರೀಮತಿ ಸಾಧು ಎಸ್. ಬಿಲ್ಲವ ವಹಿಸಿದ್ದರು. ಸಭೆಯಲ್ಲಿ ಸಂಘದ ವಾರ್ಷಿಕ ವರದಿ, ಆರ್ಥಿಕ ವ್ಯವಹಾರಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚಿಸಲಾಯಿತು. ಸಂಘದ ಮುಖ್ಯ…

Read More

ರಾಮಕೃಷ್ಣ ಬಿ ಜಿ ಯವರಿಗೆ ಸನ್ಮಾನ

ಲಯನ್ಸ್ ಕ್ಲಬ್ ಕುಂದಾಪುರ ವೆಯಿಟ್ ಝೋನ್ ಇವರ ಆಶ್ರಯ ದಲ್ಲಿ ಕುಂದಾಪುರ ದ ಏನ್ ಏನ್ ಒ ಕಮ್ಯೂನಿಟಿ ಸೆಂಟರ್ ನ ಮಿನಿ ಸಭಾಂಗಣ ದಲ್ಲಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರಾOಶುಪಾಲರಾದ ರಾಮಕೃಷ್ಣ ಬಿ ಜಿ ಯವರನ್ನು ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ಕುಂದಾಪುರ ವೆಯಿಟ್ ಝೋನ್ ನ ಅಧ್ಯಕ್ಷ ರಾದ ಹುಸೇನ್ ಹೈಕಾಡಿ ಅಧ್ಯಕ್ಷ ತೇ ವಹಿಸಿ ಗುರು ಎಂದರೆ ಕೇವಲ ಪಾಠ ಹೇಳಿ ಕೊಡುವ ವ್ಯೆಕ್ತಿ ಯಲ್ಲ, ಅಜ್ಞಾನದ ಕತ್ತಲೆಯಿಂದ ಜ್ಞಾನದ…

Read More

ಕೋಟೇಶ್ವರದಲ್ಲಿ ‘ಯಕ್ಷ ಪಂಚಮಿ – 5’ ಸಂಭ್ರಮ: ಐರೋಡಿ ಮಂಜುನಾಥ ಕುಲಾಲ್ ಅವರಿಗೆ ‘ಯಕ್ಷಲೋಕದ ಮಾಸದ ಬಣ್ಣ – 100’ ಪ್ರಶಸ್ತಿ ಪ್ರದಾನ

ಕೋಟೇಶ್ವರ: ಕಲೆಯ ತವರೂರಾದ ಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದ ರಂಗಮಂದಿರದಲ್ಲಿ ‘ಯಕ್ಷ ನಿನಾದ’ ಬಳಗದ ಸಂಯೋಜನೆ, ಎಸ್.ಎಂ. ಕನ್‌ಸ್ಟ್ರಕ್ಷನ್ಸ್ ಪ್ರಾಯೋಜಕತ್ವ ಹಾಗೂ ಶ್ರೀ ಲಕ್ಷ್ಮೀ ನಾರಾಯಣಯ್ಯ ಜನ್ಮ ಶತಮಾನೋತ್ಸವ ಸಮಿತಿ, ಬಣ್ಣದ ಸಕ್ಕಟ್ಟು (ಯಕ್ಷಲೋಕದ ಮಾಸದ ಬಣ್ಣ – 100) ಇವರ ಸಹಯೋಗದೊಂದಿಗೆ ನಡೆದ 5ನೇ ವರ್ಷದ ‘ಯಕ್ಷ ಪಂಚಮಿ – 5’ ಯಕ್ಷಗಾನ ಸಂಭ್ರಮ ಹಾಗೂ ಸಭಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಪ್ರಶಸ್ತಿ ಪ್ರದಾನ:ಕಾರ್ಯಕ್ರಮದಲ್ಲಿ ಯಕ್ಷಗಾನ ರಂಗಕ್ಕೆ ಸಲ್ಲಿಸಿದ ಗಣನೀಯ ಸೇವೆ ಹಾಗೂ ಶಿಷ್ಯ ಪರಂಪರೆಯನ್ನು…

Read More

ಸ. ಕಿ. ಪ್ರಾ. ಶಾಲೆ ಗಂಟುಬೀಳು ಸ್ವಾತಂತ್ರ್ಯ ದಿನಾಚರಣೆ ಮತ್ತು ಕೊಡುಗೆಗಳ ಹಸ್ತಾಂತರ

ಸ. ಕಿ. ಪ್ರಾ. ಶಾಲೆ ಗಂಟುಬೀಳು ಇಲ್ಲಿ ಮಕ್ಕಳಿಗೆ ಗುರುತಿನ ಚೀಟಿ ಮತ್ತು ಬೆಲ್ಟ್ ವಿತರಣೆ ಕಾರ್ಯಕ್ರಮ80 ನೆಯ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಶಾಲೆಯ ದಾನಿಗಳಾದ ಮೂಡುಬೈಲು ಚಂದ್ರಶೇಖರ್ ಶೆಟ್ಟಿ ಅರಸಮ್ಮಕಾನು ಇವರು ಐಡಿ ಕಾರ್ಡ್ ಮತ್ತು ಬೆಲ್ಟ್ ಅನ್ನು ಪ್ರತೀ ವರ್ಷದಂತೆ ಈ ವರ್ಷವೂ ತಮ್ಮ ಸ್ವಂತ ಖರ್ಚಿನಲ್ಲಿ ವಿತರಿಸಿ ಶಾಲೆಯ ಬಗ್ಗೆ ಮೆಚ್ಚುಗೆಯ ಮಾತನ್ನಾಡಿ ಮುಂದೆಯೂ ಕೂಡ ಸಹಕಾರ ನೀಡುತ್ತೇನೆ ಎನ್ನುವ ಭರವಸೆಯೊಂದಿಗೆ, ಊರಿನ ಶಾಲೆಯನ್ನು ಉಳಿಸಿ, ಬೆಳೆಸಿ ಎಂದು…

Read More

ಗೆಳೆಯರ ಬಳಗ (ರಿ ) ಆನಗಳ್ಳಿಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ

ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗೆಳೆಯರ ಬಳಗ ಕಲಾಮಂದಿರದಲ್ಲಿ ಸ್ವತಂತ್ರೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.. ಆ ಪ್ರಯುಕ್ತ ಧ್ವಜಾರೋಹಣವನ್ನು,ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ನಿವೃತ್ತ ನೌಕರ ರಾದ *ನಾರಾಯಣ* ಅವರು ನೆರವೇರಿಸಿದರು.. ಶಾಲಾ ವಿದ್ಯಾರ್ಥಿಗಳು ಧ್ವಜ ಗೀತೆ ಹಾಡಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.. ಈ ಸಂದರ್ಭದಲ್ಲಿ ಆನಗಳ್ಳಿಯ ಆಶಾ ಕಾರ್ಯಕರ್ತೆಯರಾದ ಶ್ರೀಮತಿ ನಾಗರತ್ನ ಹಾಗೂ ಪುಲ್ಮೇಲಾ ಅವರು ಉಪಸ್ಥಿತರಿದ್ದರು, ಹಾಗೆ ಗೆಳೆಯರ ಬಳಗದ ಮುಖ್ಯ ಸಲಹೆಗಾರರು, ಹಾಗೂ ಆನಗಳ್ಳಿಯ ಗ್ರಾಮಸ್ಥರು ಉಪಸ್ಥಿತರಿದ್ದರು.. ಬಳಿಕ…

Read More

ಲಯನ್ಸ್ ಕ್ಲಬ್ ಕುಂದಾಪುರ ವೆಯಿಟ್ ಝೋನ್ ಇದರ ಅಧ್ಯಕ್ಷ ರಾಗಿ ಹುಸೇನ್ ಹೈಕಾಡಿ ಪ್ರಮಾಣ ವಚನ ಸ್ವೀಕಾರ,

ಕುಂದಾಪುರ : ಲಯನ್ಸ್ ಕ್ಲಬ್ ಕುಂದಾಪುರ ವೆಯಿಟ್ ಝೋನ್ ಇದರ ಅಧ್ಯಕ್ಷರಾಗಿ ಹುಸೇನ್ ಹೈಕಾಡಿ ಯವರಿಗೆ ಲಯನ್ 317 ಸಿ ಯಾ ಎಲ್ ಸಿ ಐ ಎಫ್ ಸಂಯೋಜಕರಾದ ಎಮ್ ಜೆ ಎಫ್ ಲಯನ್ ಹೃಷಿಕೇಶ್ ಹೆಗ್ಡೆ ಯವರು ಪ್ರಮಾಣ ವಚನ ನೀಡಿನಾಯಕತ್ವ ಎಂಬುದು ಒಂದು ಸಾಮೂಹಿಕ ಕ್ರಿಯೆ ಎಂಬುದನ್ನು ಲಯನ್ಸ್ ಬಲವಾಗಿ ನಂಬಿದೆ,ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಸಧ್ಯಸ್ಯನಲ್ಲೂ ನಾಯಕತ್ವ ಗುಣವನ್ನು ಬೆಳೆಸಿವುದು ನಮ್ಮ ಉದ್ದೇಶ, ಪ್ರತಿಯೊಬ್ಬ ರೂ ಅವರು ಇರುವ ಕ್ಷೇತ್ರ ದಲ್ಲಿ ತಮ್ಮ ಚಾಪನ್ನು…

Read More

ರೋಟರಿ ಕುಂದಾಪುರ ಮಿಡ್ ಟೌನ್ ಕ್ರೀಡಾ ಸಮವಸ್ತ್ರ ವಿತರಣೆ

ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ವತಿಯಿಂದ,ಕ್ಲಬ್ ನ ಮಾಜಿ ಅಧ್ಯಕ್ಷ ದಿ. ಸಟ್ವಾಡಿ ಸುಧೀರ್ ಹೆಗ್ಡೆಯವರ ಸ್ಮರಣಾರ್ಥವಾಗಿ, ಗಿರಿಜಾ ಚಂದ್ರಶೇಖರ ಹೆಗ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊರ್ಗಿ ಇಲ್ಲಿನ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರವನ್ನು ಹಸ್ತಾಂತರಿಸಲಾಯಿತು ಕ್ಲಬ್ ನ ಅಧ್ಯಕ್ಷರಾದ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ರೋಟರಿ ಕ್ಲಬ್ ಸದಸ್ಯರಾದ,ರಂಜಿತ್ ಕುಮಾರ್ ಶೆಟ್ಟಿ ಕೆ. ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ವಿತರಿಸಿ ಶುಭ ಹಾರೈಸಿದರು. ರವಿರಾಜ ಶೆಟ್ಟಿ ಎಚ್.,…

Read More

ಗೀತಾ ಹೆಚ್. ಎಸ್. ಎನ್. ಫೌಂಡೇಶನ್ ವತಿಯಿಂದ ಪುಸ್ತಕ ವಿತರಣೆ

ಗಂಟುಬೀಳು: ಗೀತಾ ಹೆಚ್. ಎಸ್. ಎನ್. ಫೌಂಡೇಶನ್ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗಂಟುಬೀಳು ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.ಫೌಂಡೇಶನ್ ನ ಅಧ್ಯಕ್ಷರಾದ ಶ್ರೀಯುತ ಶಂಕರ್ ಐತಾಳ್ ಅವರು ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿದರು. ಮಕ್ಕಳಲ್ಲಿ ಓದಿನ ಆಸಕ್ತಿ ಹೆಚ್ಚಿಸುವುದು ಮತ್ತು ಶೈಕ್ಷಣಿಕ ಸಾಧನಗಳನ್ನು ಒದಗಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.ಪುಸ್ತಕ ಪಡೆದ ಮಕ್ಕಳು ಸಂತಸ ವ್ಯಕ್ತಪಡಿಸಿದರು. ಶಾಲೆಯ ಆಡಳಿತ ಮಂಡಳಿಯು ಗೀತಾ ಹೆಚ್. ಎಸ್. ಎನ್. ಫೌಂಡೇಶನ್ ಗೆ ಕೃತಜ್ಞತೆ ಸಲ್ಲಿಸಿತು.

Read More

ಕುಂದಾಪುರ ಕುಲಾಲ ಸಂಘದಿಂದ ಜೂನ್ 7ರಂದು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪುರ ಕುಲಾಲ ಸಂಘ ಮತ್ತು ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆಗಳ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟದ (ರಿ) ಮಂಗಳೂರು ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವು ಕುಲಾಲ ಸಮುದಾಯದ ಭವನದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಕುಲಾಲ ಹೆಮ್ಮಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ವೆಂಕಟರಮನ ಪಿಯು ಕಾಲೇಜು ಇದರ ಪ್ರಾಂಶುಪಾಲರಾದ ಶ್ರೀ…

Read More