ಆ.23 ರಂದು ಬೈಂದೂರಿನಲ್ಲಿ ಅದ್ದೂರಿಯ “ಕೆಸ್ರಲ್ಲೊಂದಿನ -ಗಮ್ಮತ್ತ್”, ಕುಂದಾಪ್ರ ಸಂಸ್ಕ್ರತಿ ಸಂಪ್ರದಾಯ ಆಚರಣೆ ಇಂದು ಜಾಗತಿಕ ಮಟ್ಟದ ಹಿರಿಮೆ ಹೊಂದಿದೆ;ಶರತ್ ಕುಮಾರ್ ಶೆಟ್ಟಿ ಉಪ್ಪುಂದ

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ ಬೈಂದೂರು ಭಾಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕ್ರೀಡಾಕೂಟ ಕೆಸ್ರಲ್ಲೊಂದಿನ -ಗಮ್ಮತ್ತ್  ಕಾರ್ಯಕ್ರಮ ಅಗಸ್ಟ್ 23ರ ಭಾನುವಾರ ಬೆಳಿಗ್ಗೆ 9 ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಅದರ ಪಕ್ಕದ ಜೆ.ಎನ್.ಆರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ  ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ…

Read More

ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದಲ್ಲಿ (KSQ), ಹಮದ್ ಮೆಡಿಕ “Everyone Could Be a Hero” ಎಂಬ ಧ್ಯೇಯ ವಾಕ್ಯದೊಂದಿಗೆ ಭವ್ಯ ರಕ್ತದಾನ ಶಿಬಿರ

ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಘ ಕತಾರ್ (KSQ), ಹಮದ್ ಮೆಡಿಕಲ್ ಕಾರ್ಪೊರೇಷನ್ ಸಹಯೋಗದಲ್ಲಿ ಕತಾರ್ ರಾಷ್ಟ್ರೀಯ ರಕ್ತದಾನ ಕೇಂದ್ರದಲ್ಲಿ “Everyone Could Be a Hero” ಎಂಬ ಧ್ಯೇಯ ವಾಕ್ಯದೊಂದಿಗೆ ಭವ್ಯ ರಕ್ತದಾನ ಶಿಬಿರವನ್ನು 2026ರ ಮೇ 22, ಶುಕ್ರವಾರದಂದು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮಕ್ಕೆ ಭಾರತೀಯ ರಾಯಭಾರ ಕಚೇರಿ, ದೋಹಾದ ಪ್ರಥಮ ಕಾರ್ಯದರ್ಶಿ ಶ್ರೀ ಈಶ್ ಸಿಂಘಾಲ್ ಹಾಗೂ ಹಮದ್ ಮೆಡಿಕಲ್ ಕಾರ್ಪೊರೇಷನ್‌ನ…

Read More