ಸ್ಯಾಬ್ರ ಕಟ್ಟೆ: ನಿವೃತ ಹಿರಿಯ ಬ್ಯಾಂಕ್ ಅಧಿಕಾರಿ ಗಳಿಗೆ ಸನ್ಮಾನ
ಬ್ಯಾಂಕಿಂಗ್ ಕ್ಷೇತ್ರದಲ್ಲಿ 32 ವರ್ಷಗಳ ಸುದೀರ್ಘ, ನಿಷ್ಠಾವಂತ ಹಾಗೂ ಜನಸ್ನೇಹಿ ಸೇವೆಯನ್ನು ಸಲ್ಲಿಸಿರುವ ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನಿವೃತ ರಾದ ಹಿರಿಯ ಬ್ಯಾಂಕ್ ಅಧಿಕಾರಿ ಗಳಾದ ಕರುಣಾಕರ್ ದಾಸ್ ಮತ್ತು *ಪ್ರಬೋಧ್ ಚಂದ್ರ ಹೆಜಮಾಡಿ* ಅವರನ್ನು ಸೌತ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ (SCDCC Bank), ಸಾಹೇಬರಕಟ್ಟೆ ಶಾಖೆ ವತಿಯಿಂದ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ *ಅಧ್ಯಕ್ಷತೆಯನ್ನು ಬಿ. ಪ್ರದೀಪ್ ಬಲ್ಲಾಳ್, ಅಧ್ಯಕ್ಷರು, ಶಿರಿಯಾರ ವ್ಯವಸಾಯ ಸೇವಾ ಸಹಕಾರಿ ಸಂಘ,…

