ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮುಲ್ಕಿ– ಕಾರ್ನಾಡ್ .ಶಾಖೆನಬಾರ್ಡ್ ಸಹಯೋಗದೊಂದಿಗೆ ಗ್ರಾಹಕರಿಗೆ ಆರ್ಥಿಕ ಅರಿವುಜಾಗೃತಿ ಕಾರ್ಯಕ್ರಮ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮುಲ್ಕಿ– ಕಾರ್ನಾಡ್ ಶಾಖೆಯ ವತಿಯಿಂದ ನಬಾರ್ಡ್ ಸಹಯೋಗದೊಂದಿಗೆ ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮವನ್ನು ದಿನಾಂಕ 09.09.2026 ರಂದು ಶಾಖಾ ವಠಾರದಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮವನ್ನು ಬ್ಯಾಂಕಿನ ನಿರ್ದೇಶಕರಾದ ಶ್ರೀ ಮೋನಪ್ಪ ಶೆಟ್ಟಿ, ಎಕ್ಕಾರು ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಹಕರು ಬ್ಯಾಂಕಿನ ವಿವಿಧ ಸಾಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು, ಸಾಲವನ್ನು ನಿಗದಿತ ಸಮಯದಲ್ಲಿ ಮರುಪಾವತಿಸುವುದರ ಜೊತೆಗೆ ತಮ್ಮ ಆರ್ಥಿಕ ವ್ಯವಹಾರಗಳ ಬಗ್ಗೆ ಸದಾ…

