ಕಾರ್ಕಳ ಆನೆಕೆರೆಯಲ್ಲಿ ಎಸ್.ಕೆ.ಪಿ.ಎ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ
ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.), ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ ವತಿಯಿಂದ ಕಾರ್ಕಳ ಆನೆಕೆರೆಯಲ್ಲಿರುವ ಸದ್ಯೋಜಾತ ಪಾರ್ಕ್‌ನ ಎಸ್.ಕೆ.ಪಿ.ಎ ಧ್ವಜ ಕಟ್ಟೆಯಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ 80ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಕೆ.ಪಿ.ಎ ಕಾರ್ಕಳ ವಲಯದ ಅಧ್ಯಕ್ಷರಾದ ಪ್ರಮೋದ್ ಚಂದ್ರ ಪೈ ಅವರು ಸ್ವಾಗತಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೂಡುಬಿದ್ರೆ ವಲಯದ ಮಾಜಿ ಸೈನಿಕರ ವೇದಿಕೆಯ ಅಧ್ಯಕ್ಷ ವಿಜಯ್ ಫೆರ್ನಾಂಡಿಸ್ ಅವರು ಮಾತನಾಡಿ, ದೇಶದ 80ನೇ…

