Headlines

ಹೆಜಮಾಡಿ ಬಿಲ್ಲವರ ಸಂಘದ ವಾರ್ಷಿಕ ಮಹಾಸಭೆ*

35 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ; ದಾನಿಗಳಿಗೆ ಸನ್ಮಾನ* ಹೆಜಮಾಡಿ, ಆ. 9: ಹೆಜಮಾಡಿ ಬಿಲ್ಲವರ ಸಂಘದ 2025–26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದ ಜಯ ಸಿ. ಸುವರ್ಣ ಸಭಾಗೃಹದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಮೋಹನ್‌ದಾಸ್ ಹೆಜಮಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 35 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಸಂಘದ ಅಧ್ಯಕ್ಷರಾದ ಮೋಹನ್‌ದಾಸ್ ಹೆಜಮಾಡಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣವೇ ಉತ್ತಮ ಭವಿಷ್ಯಕ್ಕೆ ಪ್ರಮುಖ ಅಡಿಪಾಯವಾಗಿದ್ದು, ಆರ್ಥಿಕವಾಗಿ ಹಿಂದುಳಿದ ಯಾವುದೇ ವಿದ್ಯಾರ್ಥಿಯ…

Read More

ನವಕಿರಣ್ ನವತಾರೆ ಸೇವಾವೇದಿಕೆಯಲ್ಲಿ ಆಷಾಡ ಸಂಭ್ರಮ

ಬ್ರಹ್ಮಾವರ, ಆಗಸ್ಟ್ 9: ನವಕಿರಣ್ ನವತಾರೆ ಸೇವಾವೇದಿಕೆ ವತಿಯಿಂದ“ಆಷಾಢ ಸಂಭ್ರಮ–2026” ಕಾರ್ಯಕ್ರಮವನ್ನು ಆಗಸ್ಟ್ 9ರಂದು ಭಾನುವಾರ ಶ್ರೀ ದೇವಿ ಪಿಯೂಷ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಆಷಾಢ ಮಾಸದ ಸಂಭ್ರಮವನ್ನು ಸಾಂಪ್ರದಾಯಿಕವಾಗಿ ಆಚರಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷರಾದ ಕುಸುಮ ಮನೋಜ್ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಟಿ ಎಂ ಎ ಪೈ ಪ್ರೌಢಶಾಲೆಯ ಕನ್ನಡ ಶಿಕ್ಷಕಿ ಶ್ರೀಮತಿ ಸುರೇಖಾ ಶೆಟ್ಟಿಯವರು ಮಾತನಾಡಿ ಆಷಾಢ ತಿಂಗಳ ವಿಶೇಷತೆ, ಆಚರಣೆಯ ಉದ್ದೇಶ, ಆಷಾಢ ಖಾದ್ಯಗಳ ಬಗ್ಗೆ ಸಂಕ್ಷಿಪ್ತ…

Read More

ಕಾಂತಾವರ 09-08-2026 : ಬಿರುವೆರೆ ಆಟಿದ ಕೂಟ

ಬ್ರಹ್ಮಶ್ರೀ ಗುರು ನಾರಾಯಣ ಸೇವಾ ಸಂಘ (ರಿ) ಕಾಂತಾವರ ಹಾಗೂ ಬ್ರಹ್ಮಶ್ರೀ ಗುರು ನಾರಾಯಣ ಭಜನಾ ಮಂಡಳಿ ಕಾಂತಾವರ ಇವರ ಆಶ್ರಯದಲ್ಲಿ ಪ್ರಥಮ ವರ್ಷದ *ಬಿರುವೆರೆ ಆಟಿದ ಕೂಟ**ಸಮಯ:- ಬೆಳಿಗ್ಗೆ 10.00 ಗಂಟೆಗೆ**ದಿನಾಂಕ:- 09-08-2026 (ಆದಿತ್ಯವಾರ)**ಸ್ಥಳ:- ಬ್ರಹ್ಮಶ್ರೀ ಗುರು ನಾರಾಯಣ ಸೇವಾ ಸಂಘ ಕಾಂತಾವರ*ಸರ್ವರಿಗೂ ಆದರದ ಸ್ವಾಗತ ಬಯಸುವ:- ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಬ್ರಹ್ಮಶ್ರೀ ಗುರು ನಾರಾಯಣ ಸೇವಾ ಸಂಘ (ರಿ) ಕಾಂತಾವರ ಬ್ರಹ್ಮಶ್ರೀ ಗುರು ನಾರಾಯಣ ಭಜನಾ ಮಂಡಳಿ ಕಾಂತಾವರ

Read More

ಬೋಳ: ಆಗಸ್ಟ್ 9 ರಂದು ವೀರಮಣಿ ಕಾಳಗ ತಾಳಮದ್ದಲೆ

ಬೋಳ:ಯಕ್ಷಗಾನ ಕಲಾಭಿಮಾನಿಗಳಿಗೆ ಸಿಹಿಸುದ್ದಿ. ಯಕ್ಷಾಕ್ಷರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ.) ಬೋಳ ಹಾಗೂ ಅಶ್ವತ್ಥ ನಾರಾಯಣ ಭಜನಾ ಮಂಡಳ ಬರಬೈಲು ಬೋಳ ಇವರ ಸಂಯುಕ್ತ ಆಶ್ರಯದಲ್ಲಿ ಸುಪ್ರಸಿದ್ಧ ಕಲಾವಿದರಿಂದ “ವೀರಮಣಿ ಕಾಳಗ” ಎಂಬ ಯಕ್ಷಗಾನ ತಾಳಮದ್ದಲೆ ಪ್ರದರ್ಶನಗೊಳ್ಳಲಿದೆ. ಹಲಸಿನಹಳ್ಳಿ ನರಸಿಂಹ ಶಾಸ್ತ್ರಿಗಳ ಕಾವ್ಯದ “ವೀರಮಣಿ ಕಾಳಗ” ಯಕ್ಷಗಾನವು ಇದೇ *09.08.2026 ಭಾನುವಾರ ಮಧ್ಯಾಹ್ನ 2.00 ಗಂಟೆಗೆ* ಅಶ್ವತ್ಥ ನಾರಾಯಣ ಭಜನಾ ಮಂದಿರ, ಬರಬೈಲು ಬೋಳ* ಇಲ್ಲಿ ಜರುಗಲಿದೆ.*ಕಲಾವಿದರ ವಿವರ:*- *ಭಾಗವತರು:* ಶ್ರೀ ದೇವಿ ಪ್ರಸಾದ್ ಆಳ್ವ ತಲಪಾಡಿ-…

Read More

ಬೋಳ: ಆಗಸ್ಟ್ 9 ರಂದು ವೀರಮಣಿ ಕಾಳಗ ತಾಳಮದ್ದಲೆ

ಬೋಳ:ಯಕ್ಷಗಾನ ಕಲಾಭಿಮಾನಿಗಳಿಗೆ ಸಿಹಿಸುದ್ದಿ. ಯಕ್ಷಾಕ್ಷರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ.) ಬೋಳ ಹಾಗೂ ಅಶ್ವತ್ಥ ನಾರಾಯಣ ಭಜನಾ ಮಂಡಳ ಬರಬೈಲು ಬೋಳ ಇವರ ಸಂಯುಕ್ತ ಆಶ್ರಯದಲ್ಲಿ ಸುಪ್ರಸಿದ್ಧ ಕಲಾವಿದರಿಂದ “ವೀರಮಣಿ ಕಾಳಗ” ಎಂಬ ಯಕ್ಷಗಾನ ತಾಳಮದ್ದಲೆ ಪ್ರದರ್ಶನಗೊಳ್ಳಲಿದೆ.ಹಲಸಿನಹಳ್ಳಿ ನರಸಿಂಹ ಶಾಸ್ತ್ರಿಗಳ ಕಾವ್ಯದ “ವೀರಮಣಿ ಕಾಳಗ” ಯಕ್ಷಗಾನವು ಇದೇ *09.08.2026 ಭಾನುವಾರ ಮಧ್ಯಾಹ್ನ 2.00 ಗಂಟೆಗೆ* ಅಶ್ವತ್ಥ ನಾರಾಯಣ ಭಜನಾ ಮಂದಿರ, ಬರದ್ವೀಲು, ಬೋಳ* ಇಲ್ಲಿ ಜರುಗಲಿದೆ. *ಕಲಾವಿದರ ವಿವರ:*- *ಭಾಗವತರು:* ಶ್ರೀ ದೇವಿ ಪ್ರಸಾದ್ ಆಳ್ವ ತಲಪಾಡಿ-…

Read More

ರೋಟರಿ ಕ್ಲಬ್ ಹಂಗಾರಕಟ್ಟೆ- ಸಾಸ್ತಾನ: ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆ, ಇಲ್ಲಿ ದಿನಾಂಕ:05/08/2026 ರಂದು ರೋಟರಿ ಕ್ಲಬ್ ಹಂಗಾರಕಟ್ಟೆ- ಸಾಸ್ತಾನ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ, ಇವರ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶ್ರೀಮತಿ ಮುಕ್ತ ಬಾಯಿ, ಪೋಲಿಸ್ ಉಪ ನಿರೀಕ್ಷಕರು, ಪೊಲೀಸ್ ಠಾಣೆ, ಬ್ರಹ್ಮಾವರ , ಹಾಗೂ ಕು. ಆಶ್ರೀತಾ. ಎ. ಶೆಟ್ಟಿ ಪ್ರೊಫೆಷನರಿ ಪೊಲೀಸ್ ಉಪನಿರೀಕ್ಷಕರು, ಪೊಲೀಸ್ ಠಾಣೆ ಬ್ರಹ್ಮಾವರ ಸಂಪನ್ಮೂಲ ವ್ಯಕ್ತಿಗಳಾಗಿ, ಪೋಕ್ಸೋ, ಸೈಬರ್ ಕ್ರೈಂಸ್, ಮಕ್ಕಳ ಕಳ್ಳ ಸಾಗಣಿಕೆ, ಮಾದಕ ದ್ರವ್ಯ ವ್ಯಸನ, ಮುಂತಾದ ವಿಷಯಗಳಿಗೆ…

Read More

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ ಕೇಂದ್ರದಲ್ಲಿ ದಾನಿ ಸನ್ ಕ್ರಿಯೇಶನ್ ಬೆಂಗಳೂರು ಮಾಲಕರಾದ ಗೌರವಾನ್ವಿತ ಪಾಂಡುರಂಗ ನಾಯಕ್ ಅವರು ನೀಡಿದ ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಐ.ಎ.ಎಸ್ ಅಧಿಕಾರಿ ಸದಾಶಿವ ಪ್ರಭು ಬ್ಯಾಗ್ ವಿತರಣೆ ಮಾಡಿ ಅಂಗನವಾಡಿ ಕೇಂದ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಇರುವುದನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸುಷ್ಮಾ, ನಿಕಟಪೂರ್ವ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶ್ರೀಯುತ ಸುಕೇಶ್ ಹೆಗ್ಡೆ, ಅರುಣ್ ಕುಮಾರ್ ಹೆಗ್ಡೆ,…

Read More

ಹೆಜಮಾಡಿ ಮಹಿಳಾ ಮಂಡಳಿಯಿಂದ ಸಂಭ್ರಮದ ‘ ಆಟಿಡೊಂಜಿ ದಿನ’ ಆಚರಣೆ

*ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಮಹಿಳೆಯರ ಪಾತ್ರವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು: ಶಿಕ್ಷಕಿ ರೇಣುಕಾ ಪೂಜಾರಿ ಪುತ್ತೂರು*ಹೆಜಮಾಡಿ, ಆ. 1: ಹೆಜಮಾಡಿ ಮಹಿಳಾ ಮಂಡಳಿ ಬಿಲ್ಲವರ ಸಂಘದ ಆಶ್ರಯದಲ್ಲಿ ಬಿಲ್ಲವರ ಸಭಾಭವನದಲ್ಲಿ ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ “ಆ ಟಿಡೊಂಜಿ ದಿನ” ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಶಿಕ್ಷಕಿ ಹಾಗೂ ಖ್ಯಾತ ನಿರೂಪಕಿ ರೇಣುಕಾ ಪೂಜಾರಿ ಪುತ್ತೂರು, *“ಅಟಿ ತಿಂಗಳು ತುಳುನಾಡಿನ ಸಂಸ್ಕೃತಿ, ಪ್ರಕೃತಿ ಮತ್ತು ಜೀವನಶೈಲಿಯೊಂದಿಗೆ ಬೆಸೆದುಕೊಂಡಿರುವ ಅಮೂಲ್ಯ ಪರಂಪರೆಯಾಗಿದೆ. ನಮ್ಮ ಹಿರಿಯರು…

Read More

ಹೆಜಮಾಡಿ ಮಹಿಳಾ ಮಂಡಳಿಯಿಂದ ಸಂಭ್ರಮದ ‘ಅಟಿಡೊಂಜಿ ದಿನ’ ಆಚರಣೆ

*ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಮಹಿಳೆಯರ ಪಾತ್ರವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು: ಶಿಕ್ಷಕಿ ರೇಣುಕಾ ಪೂಜಾರಿ ಪುತ್ತೂರು*ಹೆಜಮಾಡಿ, ಆ. 1: ಹೆಜಮಾಡಿ ಮಹಿಳಾ ಮಂಡಳಿ ಬಿಲ್ಲವರ ಸಂಘದ ಆಶ್ರಯದಲ್ಲಿ ಬಿಲ್ಲವರ ಸಭಾಭವನದಲ್ಲಿ ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ “ಅಟಿಡೊಂಜಿ ದಿನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಶಿಕ್ಷಕಿ ಹಾಗೂ ಖ್ಯಾತ ನಿರೂಪಕಿ ರೇಣುಕಾ ಪೂಜಾರಿ ಪುತ್ತೂರು, *“ಅಟಿ ತಿಂಗಳು ತುಳುನಾಡಿನ ಸಂಸ್ಕೃತಿ, ಪ್ರಕೃತಿ ಮತ್ತು ಜೀವನಶೈಲಿಯೊಂದಿಗೆ ಬೆಸೆದುಕೊಂಡಿರುವ ಅಮೂಲ್ಯ ಪರಂಪರೆಯಾಗಿದೆ. ನಮ್ಮ ಹಿರಿಯರು…

Read More

ಬೆಳ್ಳೆ ಕಟ್ಟಿಂಗೇರಿ ನವೋದಯ ಒಕ್ಕೂಟದಿಂದ ಆಟಿದಲೇಸ್ 2026

ನವೋದಯ ಒಕ್ಕೂಟ ವತಿಯಿಂದ ಗೀತಾ ಮಂದಿರದಲ್ಲಿ ಆಯೋಜಿಸಲಾದ ಆಟಿದ ಲೇಸ್ ಕಾರ್ಯಕ್ರಮವು ಅತ್ಯಂತ ವಿಜ್ರಂಭಣೆಯಿಂದ ಯಶಸ್ವಿಯಾಗಿ ಸಂಪನ್ನಗೊಂಡಿತು. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿವೃತ್ತ ಆಡಳಿತ ನಿರ್ದೇಶಕರಾದ ಅಣ್ಣಯ್ಯ ಸೇರಿಗಾರ್, ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಬೆಳ್ಳೆ ಸಿಎ ಬ್ಯಾಂಕಿನ ಅಧ್ಯಕ್ಷರಾದ ಶಿವಾಜಿ ಎಸ್ ಸುವರ್ಣ ಸ್ವಾಗತವನ್ನು ನೆರವೇರಿಸಿ, ಆಟಿದ ಲೇಸ್ ಕಾರ್ಯಕ್ರಮ ಒಂದು ಆಚರಣೆಯಲ್ಲ, ಅದು ತುಳುನಾಡಿನ ಸಂಸ್ಕೃತಿ ಪರಂಪರೆ ಮತ್ತು ಸಾಮಾಜಿಕ ಸಾಮರ್ಥ್ಯವನ್ನು ಬಿಂಬಿಸುವ ಹಬ್ಬ. ಇಂತಹ…

Read More