Headlines

ಇಂದಿನಿಂದ ಮೂರು ದಿನ ಮಣಿಪಾಲ್ ಮಾನ್ಸೂನ್ ಮೇಳ 2026

ಮೇಳದಲ್ಲಿ ದೇಶಿ ಹಾಗೂ ವಿದೇಶಿ ಹಣ್ಣುಗಳ ಸಂಗಮ ವಿಶೇಷ ಆಕರ್ಷಣೆಯಾಗಿದ್ದು, ವಿವಿಧ ತಳಿಯ ಹಣ್ಣುಗಳು ಮತ್ತು ಅವುಗಳಿಂದ ತಯಾರಿಸಲಾದ ವಿಶೇಷ ಆಹಾರ ಪದಾರ್ಥಗಳು ಗ್ರಾಹಕರನ್ನು ಸೆಳೆಯುತ್ತಿವೆ. ಹಲಸಿನ ಹಣ್ಣಿನ ಜಿಲೇಬಿ, ನ್ಯಾಚುರಲ್ ಹಲಸಿನ ಜಿಲೇಬಿ, ಪೈನಾಪಲ್ ಹೋಳಿಗೆ, ಕಾಯಿ ಹೋಳಿಗೆ, ಹಲಸಿನ ಹೋಳಿಗೆ, ಹಲಸಿನ ಹಪ್ಪಳ ಸೇರಿದಂತೆ ವಿವಿಧ ಫುಡ್ ಪ್ರಾಡಕ್ಟ್‌ಗಳು, ಮೈಸೂರ್ ಪಾಕ್, ಜಿಲೇಬಿ ಹಾಗೂ ಬಿರಿಯಾನಿ ಸೇರಿದಂತೆ ಹಲವು ಖಾದ್ಯಗಳು ಮೇಳದಲ್ಲಿ ಲಭ್ಯವಿವೆ. ಇದರ ಜೊತೆಗೆ ಹಳೆ ರೇಷ್ಮೆ ಸೀರೆ ಖರೀದಿ ಸ್ಟಾಲ್, ಮಹಿಳೆಯರಿಗಾಗಿ…

Read More

ಚೇತನಾ ಪ್ರೌಢಶಾಲೆ– ಇಂಟ್ರ್ಯಾಕ್ಟ್ ಕ್ಲಬ್ ಪದಪ್ರದಾನ

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಪ್ರವತಿ೯ತ ಇಂಟ್ರ್ಯಾಕ್ಟ್ ಕ್ಲಬ್ ನ ಪದಪ್ರದಾನ ಸಮಾರಂಭವು ಇತ್ತೀಚೆಗೆ ನಡೆಯಿತು. ಇದೇ ಸಂದರ್ಭದಲ್ಲಿ ಶಾಲಾ ಸಂಸ್ಥಾಪನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಹಂಗಾರಕಟ್ಟೆ- ಸಾಸ್ತಾನ ರೋಟರಿ ಕ್ಲಬ್ಬಿನ ಅಧ್ಯಕ್ಷೆ ರೊ. ಕುಸುಮ ಮನೋಜ್ ಪದಪ್ರದಾನ ನಡೆಸಿಕೊಟ್ಟರು. ಚೇತನಾ ಇಂಟ್ರಾಕ್ಟ್ ನೂತನ ಅಧ್ಯಕ್ಷೆಕು. ನಮ್ರತಾಸದ್ರಿ ವರ್ಷದ ಯೋಜನೆಗಳನ್ನು ಪ್ರಸ್ತುತ ಪಡಿಸಿದರುರೋಟರಿ ಇಂಟ್ರ್ಯಾಕ್ಟ್ ಕೋ ಆರ್ಡಿನೇಟರ್ರೊ. ಸುಲತಾ ಹೆಗ್ಡೆ ಇಂಟ್ರ್ಯಾಕ್ಟ್ ಕ್ಲಬ್ ಚಟುವಟಿಕೆಗಳ ಮಾಹಿತಿ ನೀಡಿದರು . ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷಶ್ರೀ ಬಿ. ಭರತ್ಕುಮಾರ್…

Read More

ಜುಲೈ ೨೬ ರಂದು ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೫ನೇ ಆರಾಧನಾ ಮಹೋತ್ಸವ

ಮುದ್ರಾಡಿ : ಶ್ರೀ ಕ್ಷೇತ್ರ ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದಲ್ಲಿ ಜುಲೈ ೨೬ರಂದು ಮುದ್ರಾಡಿ ಶ್ರೀ ಆದಿಶಕ್ತಿ ಕ್ಷೇತ್ರವನ್ನು ಬೆಳಗಿಸಿದ ಧರ್ಮಯೋಗಿ ಮೋಹನ ಸ್ವಾಮೀಜಿಯವರ ೫ನೇ ವರ್ಷದ ಆರಾಧನಾ ಮಹೋತ್ಸವ ನಡೆಯಲಿದೆ. ಬೆಳಿಗ್ಗೆ ೬:೩೦ ರಿಂದ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ. ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಪಟ್ಲ ಸತೀಶ ಶೆಟ್ಟಿ ಬಳಗದವರಿಂದ ಯಕ್ಷಗಾನ ತಾಳಮದ್ದಳೆ ಶ್ರೀ ಕೃಷ್ಣ ಸಂಧಾನ ನಡೆಯಲಿದೆ. ಭಾಗವತರಾಗಿ ಪಟ್ಲ ಸತೀಶ ಶೆಟ್ಟಿ, ಚೆಂಡೆ ಕೌಶಿಕ್‌ ರಾವ್‌,…

Read More

ಬೋಳ ವಂಜಾರಕಟ್ಟೆಯಲ್ಲಿ ಪರಿಸರ ಜಾಗೃತಿ ಅಭಿಯಾನ ಕ್ರೀಡಾ ಸಲಕರಣೆಗಳ ವಿತರಣಾ ಕಾರ್ಯಕ್ರಮ

ಹಳೆ ವಿದ್ಯಾರ್ಥಿ ಸಂಘ ವಂಜಾರಕಟ್ಟೆ ಅನುದಾನಿತ ಹಿರಿಯ ಪ್ರಾಥಾಮಿಕ ಶಾಲೆ(ರಿ)ಬೋಳ ಹಾಗೂ ಹಿತೈಷಿ ಬಳಗ ವಂಜಾರಕಟ್ಟೆ ಆಂಗ್ಲ ಮಾಧ್ಯಮ ಶಾಲೆ ಬೋಳ ಯಕ್ಷಾಕ್ಷರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ)ಬೋಳ, ಪ್ರಗತಿಪರ ಕೃಷಿಕ ರೋನಾಲ್ಡ್ ಆಲ್ಫೋನ್ಸ್ ಇವರ ನೇತೃತ್ವದಲ್ಲಿ ಪರಿಸರ ಜಾಗೃತಿ, ಹಣ್ಣಿನಗಿಡ ನೆಡುವ,ವಿತರಣೆ ಮತ್ತು ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ, ವಿಶೇಷ ಕೃಷಿ ಸಾಧಕರಿಗೆ ಸನ್ಮಾನ ಸಮಾರಂಭವು ದಿನಾಂಕ 25.07.2026 ಶನಿವಾರ ಸಮಯ ಬೆಳಿಗ್ಗೆ 10:00ಕ್ಕೆ ವಂಜಾರಕಟ್ಟೆ ಆಂಗ್ಲ ಮಾಧ್ಯಮ ಶಾಲೆ ಬೋಳ ಯಲ್ಲಿ ನಡೆಯಲಿದೆ ಪರಿಸರ…

Read More

ಸ್ಯಾಬ್ರ ಕಟ್ಟೆ: ನಿವೃತ ಹಿರಿಯ ಬ್ಯಾಂಕ್ ಅಧಿಕಾರಿ ಗಳಿಗೆ ಸನ್ಮಾನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ 32 ವರ್ಷಗಳ ಸುದೀರ್ಘ, ನಿಷ್ಠಾವಂತ ಹಾಗೂ ಜನಸ್ನೇಹಿ ಸೇವೆಯನ್ನು ಸಲ್ಲಿಸಿರುವ ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನಿವೃತ ರಾದ  ಹಿರಿಯ ಬ್ಯಾಂಕ್ ಅಧಿಕಾರಿ ಗಳಾದ ಕರುಣಾಕರ್ ದಾಸ್ ಮತ್ತು *ಪ್ರಬೋಧ್ ಚಂದ್ರ ಹೆಜಮಾಡಿ* ಅವರನ್ನು ಸೌತ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ (SCDCC Bank), ಸಾಹೇಬರಕಟ್ಟೆ ಶಾಖೆ ವತಿಯಿಂದ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ *ಅಧ್ಯಕ್ಷತೆಯನ್ನು ಬಿ. ಪ್ರದೀಪ್ ಬಲ್ಲಾಳ್, ಅಧ್ಯಕ್ಷರು, ಶಿರಿಯಾರ ವ್ಯವಸಾಯ ಸೇವಾ ಸಹಕಾರಿ ಸಂಘ,…

Read More

ನಿರಂತರ್ ಉದ್ಯಾವರ್ ನೇತೃತ್ವದಲ್ಲಿ ಜುಲೈ 31 ರಿಂದ ಅಗಸ್ಟ್ 2ರವರೆಗೆ ನಡೆಯುವ ಮೂರು ದಿನದ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026’ ರ ಪೋಸ್ಟರ್ ಬಿಡುಗಡೆ

ಉದ್ಯಾವರ : ಕಲೆ, ಸಾಹಿತ್ಯ, ನಾಟಕ, ಸಂಗೀತ ಮತ್ತು ಸಿನಿಮಾ lಕ್ಕೆ ಪ್ರೋತ್ಸಾಹ ನೀಡುತ್ತಿರುವ ನಿರಂತರ್ ಉದ್ಯಾವರ್ ನೇತೃತ್ವದಲ್ಲಿ ಜುಲೈ 31 ರಿಂದ ಅಗಸ್ಟ್ 2ರವರೆಗೆ ನಡೆಯುವ ಮೂರು ದಿನದ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026’ ರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಬಲಾಯಿಪಾದೆ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ.) ಉದ್ಯಾನವನದಲ್ಲಿ ನಡೆಯಿತು.ವಿವಿಧ ಧರ್ಮದ ಸಾಮಾಜಿಕ ಮುಖಂಡರುಗಳು ಜಂಟಿಯಾಗಿ ಪೋಸ್ಟರ್ ಬಿಡುಗಡೆಗೊಳಿಸಿದ್ದು, ಬಳಿಕ ಮಾತನಾಡಿದ ಶ್ರೀ ನಾರಾಯಣಗುರು ಯುವ ವೇದಿಕೆ ಉಡುಪಿ ಜಿಲ್ಲೆ…

Read More

ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಕ್ರೀಡಾ ಸಮವಸ್ತ್ರ ವಿತರಣೆ

*ಪ್ರತಿಭಾ ಪುರಸ್ಕಾರ* 2025-26 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕು. ಅಮೃತಾ ಇವರಿಗೆ ನಗದು ಪುರಸ್ಕಾರ ನೀಡಲಾಯಿತು. *ಕ್ರೀಡಾಸಮವಸ್ತ್ರ,ವಿಜ್ಞಾನ ಮಾಹಿತಿ ಪುಸ್ತಕ ವಿತರಣೆ*ಶಾಲೆಯ ಖೋ ಖೋ ಪಂದ್ಯಾಟದ ಕ್ರೀಡಾಳುಗಳಿಗೆ ಸಮವಸ್ತ್ರ ಹಾಗೂ ವಿಜ್ಞಾನ ‌ಸಂಘಕ್ಕೆ ವಿಜ್ಞಾನ ಮಾಹಿತಿ ಪುಸ್ತಕಗಳನ್ನು ರೋಟರಿ ಕ್ಲಬ್ ನ ವತಿಯಿಂದ ವಿತರಿಸಲಾಯಿತು.ಮುಖ್ಯ ಶಿಕ್ಷಕ ಶ್ರೀ ಕೆ. ಸತೀಶ ಐತಾಳ ಸ್ವಾಗತಿಸಿದರು. ಕು.ಪ್ರಣತಿ ಕಾರ್ಯಕ್ರಮ ನಿರೂಪಿಸಿ. ಕು. ವೈಷ್ಣವಿ ವಂದಿಸಿದರು. ರೋಟರಿ ಕ್ಲಬ್ ಹಂಗಾರಕಟ್ಟೆ…

Read More

ಹೆಬ್ರಿ ತಾಲೂಕು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂಸೇವಕರ ತರಬೇತಿ ಕಾರ್ಯಗಾರ

ಹೆಬ್ರಿ : ಶೌರ್ಯ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಯ ತಂಡದ ಕೆಲಸವು ಸೇವಾ ಮನೋಭಾವದಿಂದ ಕೂಡಿದ್ದು,ಯಾವುದೇ ಕೆಲಸಕ್ಕೆ ತಮ್ಮನ್ನು ತಾವು ತೊಡಗಿಸಿಕೊಂಡು ಸದಾ ಸೇವೆಗೆ ಸಿದ್ದ ಎನ್ನುವ ಭಾವನೆಯಿಂದ ದುಡಿಯುತ್ತಿರುವ ಸದಸ್ಯರ ಶಕ್ತಿಯನ್ನು ಮೆಚ್ಚುವಂತದ್ದು,. ತಾವು ಮಾಡುವ ಈ ಸೇವೆಯು ದೇಶಸೇವೆಗೆ ಸಮಾನವಾದದು, ಸೈನಿಕನು ಗಡಿಯನ್ನು ರಕ್ಷಿಸಿದರೆ ಸೇವಾ ಮನೋಭಾವವನ್ನು ಹೊಂದಿರುವ ಶೌರ್ಯ ತಂಡದ ಸದಸ್ಯರು ತಮ್ಮ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ತಮ್ಮಸೇವೆಯ ಮೂಲಕ ಸಮಾಜವನ್ನು ಸರಿಪಡಿಸುತ್ತಿದ್ದೀರಿ. ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಕಮಾಂಡರ್ ಶಾಂತಿಲಾಲ್…

Read More

ಯುವ ವಿಚಾರ ವೇದಿಕೆ ಕೊಳಲಗಿರಿ- ಕೆಸರಡ್ ಗೊಬ್ಬುಗ ಬೆನ್ನಿ ಮಲ್ಪುಗ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘ ಯುವವಿಚಾರ ವೇದಿಕೆ (ರಿ) ಕೊಳಲಗಿರಿ ಇವರ ಜನಪರ ಸಾಮಾಜಿಕ ಚಟುವಟಿಕೆಗಳಲ್ಲೊಂದಾದ ಹಡಿಲು ಭೂಮಿ ಕೃಷಿ ಕಾರ್ಯದ ಸಾಂಕೇತಿಕ ಆರಂಭ ಮತ್ತು ಕೆಸರುಗದ್ದೆಯಲ್ಲಿ ಮನೋರಂಜನಾ ಆಟೋಟ ಸ್ಪರ್ಧಾ ಕಾರ್ಯಕ್ರಮ “ಕೆಸರ್ಡ್ ಒಂಜಿ ದಿನ” ಆಮ್ಮುಂಜೆ ಪರಿಸರದಲ್ಲಿ ನಡೆಯಿತು. ವೇದಿಕೆಯ ಅಧ್ಯಕ್ಷರಾದ ಸಂದೀಪ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಬೈ ಉದ್ಯಮಿ ಮೈಕಲ್ ಡಿಸೋಜ, ಉಪ್ಪೂರು ಸಹಕಾರಿ ಸಂಘದ ನಿರ್ದೇಶಕರಾದ ರಮೇಶ್ ಕರ್ಕೇರಾ ಉಗ್ಗೆಲ್ ಬೆಟ್ಟು, ಹಿರಿಯರಾದ ಮಾಧವ ಪಾಣ, ಸಂಗೀತಗಾರ ಸಂತೋಷ್…

Read More

ಸರಕಾರಿ ಪ್ರೌಢಶಾಲೆ ಗುಂಡ್ಮಿ ಸಾಸ್ತಾನ – ಇಂಟ್ರ್ಯಾಕ್ಟ್ ಕ್ಲಬ್ ಪದಪ್ರದಾನ.

ಸಾಸ್ತಾನ: ಸರಕಾರೀ ಪ್ರೌಢಶಾಲೆ ಗುಂಡ್ಮಿ ಸಾಸ್ತಾನ ಇಲ್ಲಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಪ್ರವತಿ೯ತ 2026-27ನೇ ಸಾಲಿನ ಇಂಟ್ರ್ಯಾಕ್ಟ್ ಕ್ಲಬ್ ನ ಪದಪ್ರದಾನ ಸಮಾರಂಭವುಇತ್ತೀಚೆಗೆ ನಡೆಯಿತು. ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷ ರೊ. ಕುಸುಮಾ ಮನೋಜ್ ಅಧ್ಯಕ್ಷತೆ ವಹಿಸಿದ್ದರು.ಇಂಟ್ರ್ಯಾಕ್ಟ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಕು. ಕೌಸಲ್ಯಾ ಅಧಿಕಾರ ಸ್ವೀಕರಿಸಿದರು. ಉಡುಪಿ ಜಿಲ್ಲಾ ಡಯಟ್ ನ ಉಪನ್ಯಾಸಕ ಡಾ. ಕಿಶೋರ್ ಕುಮಾರ್ ಶೆಟ್ಟಿ, ಇಂಟ್ರ್ಯಾಕ್ಟ್ ಕೋ ಆಡಿ೯ನೇಟರ್ ರೊ.ಆನಂದ್ ಎಮ್, ಕ್ಲಬ್ ನ ಕಾರ್ಯದರ್ಶಿ ರೊ….

Read More